ಮುಲ್ಕಿ: ಯುವಕನೊಬ್ಬ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಲಿಂಗಪ್ಪಯ್ಯ ಕಾಡು ಬಳಿ ನಡೆದಿದೆ, ಅತ್ಮಹತ್ಯೆ ಮಾಡಿಕೊಂಡವನನ್ನು ಲಿಂಗಪ್ಪಯ್ಯ ಕಾಡು ನಿವಾಸಿ ಭರತ್ ಭಂಡಾರಿ (30) ಎಂದು ಗುರುತಿಸಲಾಗಿದೆ. ಭರತ್ ಭಂಡಾರಿ ಮನೆಯ ಹತ್ತಿರದ...
ಮುಲ್ಕಿ(ಮಂಗಳೂರು ) : ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಸಮಿಪದ ಕ್ಷೀರಸಾಗರದ ಬಳಿ ಯಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಯುವಕನನ್ನು ಪಕ್ಷಿಕೆರೆ ಪಂಜ...
ಮಂಗಳೂರು : ಮುಲ್ಕಿ ಸಮೀಪದ ಲಿಂಗಪ್ಪಯ್ಯಕಾಡು ಆಶ್ರಯ ಕಾಲೋನಿಯಲ್ಲಿ ಮನೆಯ ಸಮೀಪ ಆಟವಾಡುತ್ತಿದ್ದ ಯುವರಾಜ ಎಂಬ ನಾಲ್ಕು ವರ್ಷದ ಮಗುವಿನ ಮೇಲೆ ಸಿಮೆಂಟಿನ ಪೈಪು ಉರುಳಿಬಿದ್ದು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಮುಲ್ಕಿಯ ಲಿಂಗಪ್ಪಯ್ಯಕಾಡು ಆಶ್ರಯ...
ಮಂಗಳೂರು: ಇಲ್ಲಿನ ಮುಲ್ಕಿ ಸಮೀಪದ ಶಿಮಂತೂರು ಶ್ರೀ ಆದಿ ಜನಾರ್ದನ ದೇವಸ್ಥಾನದಲ್ಲಿ ವೇದಮೂರ್ತಿ ಶಿಬರೂರು ವೇದವ್ಯಾಸ ತಂತ್ರಿ ಹಾಗೂ ಅರ್ಚಕರಾದ ಪುರುಷೋತ್ತಮ ಭಟ್ ನೇತೃತ್ವದಲ್ಲಿ ವಿಶೇಷ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ ನಡೆಯಿತು. ಸಿಂಹ ಸಂಕ್ರಮಣದ...
ಮಂಗಳೂರು : ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ಸುರಿದ ಭಾರೀ ಮಳೆಗೆ ಕೆಎಸ್ ರಾವ್ ನಗರ ಲಿಂಗಪ್ಪಯ್ಯ ಕಾಡು ಕೈಗಾರಿಕಾ ಪ್ರದೇಶದ ಜಂಕ್ಷನ್ ಬಳಿ ಆವರಣಗೋಡೆ ಕುಸಿದು 4 ಬೈಕುಗಳಿಗೆ ಹಾನಿಯಾಗಿ ಭಾರೀ ನಷ್ಟ...
ಮೂಲ್ಕಿ: ವಾರದ ಹಿಂದೆ ಅಪಘಾತಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಹೋಂಗಾರ್ಡ್ ರಾಕೇಶ್ ಕುಬೆವೂರು ಮನೆಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ರಾಕೇಶ್ ಕುಬೆವೂರು ತಂದೆ-ತಾಯಿ...
ಮಂಗಳೂರು : ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲಿ ಪ್ರಾರಂಭಿಕ ಹಂತದಲ್ಲಿ ಸುಮಾರು 200 ಎಕ್ಕರೆ ಹಡಿಲು ಭೂಮಿ ಕೃಷಿ ಮಾಡಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ. ಅವರು ಬಜಪೆ ಸಮೀಪದ ಎಕ್ಕಾರು ವಿಜಯ ಯುವ ಸಂಗಮ...
ಮಂಗಳೂರು : ರಸ್ತೆ ಅಪಘಾತಕ್ಕೆ ಒಳಗಾದ ಮಹಿಳಾ ಪೋಲಿಸ್ ಸಿಬ್ಬಂದಿಯನ್ನ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಮುಲ್ಕಿ ಠಾಣೆಯ ಮಹಿಳಾ ಪೋಲಿಸ್ ಸಿಬ್ಬಂದಿ ರೇಣುಕಾ ಅವರು...
ಜಾಗ ಸಮತಟ್ಟು ಮಾಡುತ್ತಿದ್ದ ಟಿಪ್ಪರ್ ನಡಿಗೆ ಬಿದ್ದು ಕಾರ್ಮಿಕ ಸಾವು..! ಮಂಗಳೂರು: ಜಮೀನು ಸಮತಟ್ಟು ಕಾಮಗಾರಿ ನಡೆಸುವ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆಯಲ್ಲಿ ಸೋಮವಾರ...
ಗರ್ಭಪಾತ ಮಾಡಿಸಿ ಕಸದ ತೊಟ್ಟಿಗೆಸೆದರೇ ಈ ಕಂದಮ್ಮನ..? ಮಂಗಳೂರು: ಕಸದ ರಾಶಿಯಲ್ಲಿ ಶಿಶುವಿನ ಭ್ರೂಣ ಪತ್ತೆಯಾದ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿ ಸಮೀಪದ ಕೆಂಚನಕೆರೆಯಲ್ಲಿ ಕಸ ತೆರವು ಮಾಡುವ ಸಂದರ್ಭ ಶಿಶುವಿನ ಭ್ರೂಣವೊಂದು ಪತ್ತೆಯಾದುದನ್ನು ಕಂಡು...