ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗರಗುಡ್ಡೆ ಪುನರೂರು ಬಳಿಯ ಗುಡ್ಡದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಶವ ಪತ್ತೆಯಾದ ಅಣತಿ ದೂರದಲ್ಲಿ ಸಿಕ್ಕಿದ ಚೀಲದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಚೀಟಿ ಸಹಾಯದಿಂದ ವ್ಯಕ್ತಿಯ...
ಮುಲ್ಕಿ: ಉಡುಪಿಯ ಕುಂದಾಪುರ ಮೂಲದ ವೃದ್ಧ ಭಿಕ್ಷುಕಿಯೊಬ್ಬರು ಬೇಡಿ ಸಂಗ್ರಹಿಸಿದ ಹಣವನ್ನು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಮಧ್ಯಾಹ್ನದ ಅನ್ನದಾನ ನಿಧಿಗೆ ಸಮರ್ಪಿಸಿದ್ದಾರೆ. ಅಶ್ವಥಮ್ಮ ಎಂಬವರು ಸೋಮವಾರ ದೇಗುಲಕ್ಕೆ 1 ಲಕ್ಷರೂ ಹಣವನ್ನು...
ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿಯಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ಗಾಯಾಳು ಸವಾರರನ್ನು ಮುಲ್ಕಿ ನಿವಾಸಿ ಸುಜನ್...
ಮುಲ್ಕಿ: ಕರಾವಳಿಯಲ್ಲಿ ದೈವ ದೇವರನ್ನು ಆರಾಧಿಸುವ ಜನರು ಅಷ್ಟೇ ಪೂಜ್ಯವಾಗಿ ದೇವರನ್ನು ಕೂಡಾ ಆರಾಧಿಸುತ್ತಾರೆ. ಇತಿಹಾಸಪ್ರಸಿದ್ಧ ದೇವಾಲಯಗಳ ಬಗ್ಗೆ ನೋಡುತ್ತಾ ಹೋದರೆ ತುಳುನಾಡಿನ ಕೈಲಾಸವೆಂದೇ ಜನರ ಮನಸ್ಸಲ್ಲಿ ನೆಲೆಯೂರಿರುವ ಮುಲ್ಕಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನ...
ಮುಲ್ಕಿ: ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನಾಚರಣೆ ಹಿನ್ನೆಲೆ ಮುಲ್ಕಿಯ ಕಿನ್ನಿಗೋಳಿ ಶಾಂತಿನಗರ ಗುತ್ತಕಾಡುವಿನಲ್ಲಿ ಸಂಭ್ರಮದ ಈದ್ ಮಿಲಾದ್ ಜಾಥಾದೊಂದಿಗೆ ನೆರವೇರಿತು. ನೂರುಲ್ ಹುದಾ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ ಮೀಲಾದ್ ಜಾಥವು ಖಿಲ್ರಿಯಾ ಜುಮ್ಮಾ ಮಸೀದಿ...
ಮುಲ್ಕಿ: ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಗಂಭೀರ ಗಾಯಗೊಂಡ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಸೇತುವೆ ಬಳಿ ದ್ವಿಚಕ್ರವಾಹನದ ಗ್ಯಾರೇಜ್ ಸಮೀಪದಲ್ಲಿ ನಡೆದಿದೆ. ಗಾಯಗೊಂಡವರನ್ನು ಮೂಡಬಿದ್ರೆ...
ಮುಲ್ಕಿ: ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ನಾಗವೃಜ ಕ್ಷೇತ್ರ ಪಾವಂಜೆ ಶ್ರೀ ಕ್ಷೇತ್ರದ ಮೇಳಕ್ಕೆ ಸ್ವರ್ಣ ಕಿರೀಟ ಸಮರ್ಪಣೆ ಸಮಾರಂಭವು ಅಕ್ಟೋಬರ್ 5 ರಂದು ಬುಧವಾರ ವಿಜಯ ದಶಮಿಯ ದಿನದಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ....
ಮಂಗಳೂರು: ಮನೆಯೊಂದರಲ್ಲಿ ವ್ಯಕ್ತಿಯೋರ್ವ ನಿಗೂಢವಾಗಿ ಸಾವನ್ನಪ್ಪಿದ್ದು ನಾಲ್ಕು ದಿನಗಳ ಬಳಿಕ ಪೊಲೀಸರಿಗೆ ಮಾಹಿತಿ ತಿಳಿದು ಮೃತದೇಹವನ್ನು ತೆರವುಗೊಳಿಸಿದ ಘಟನೆ ಮುಲ್ಕಿಯ ಕಿಲ್ಪಾಡಿ ಮದಕ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳಿಯ ನಿವಾಸಿ ಸುಧೀರ್ ಶೆಟ್ಟಿ (45)...
ಮೂಲ್ಕಿ: ಮುಲ್ಕಿಯ ಕಾರ್ನಾಡು ಶಾಲೆಗೆ ತೆರಳಿದ್ದ 9 ವರ್ಷದ ಮಗು ಏಕಾಏಕಿ ಬೆಳಗ್ಗೆ ನಾಪತ್ತೆಯಾಗಿ ಸ್ಥಳದಲ್ಲಿ ಹಾಗೂ ಶಾಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಬಳಿಕ ಪೊಲೀಸರ ತನಿಖೆಯಿಂದ ಮಗುವಿನ ತಂದೆಯೇ ಅಪಹರಿಸಿದ ಘಟನೆ ಬೆಳಕಿಗೆ ಬಂದಿದೆ....
ಮುಲ್ಕಿ: ಅನ್ಯ ಕೋಮಿನ ಯುವಕನ ಜೊತೆ ಯುವತಿ ಪತ್ತೆಯಾಗಿದ್ದು, ಸ್ಥಳೀಯ ಯುವಕರು ಕಾರ್ಯಾಚರಣೆ ನಡೆಸಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ ರಾವ್ ನಗರ ಪೊಲೀಸ್ ಕ್ವಾರ್ಟರ್ಸ್...