ಮೂಡುಬಿದಿರೆ: ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು...
ಮೂಡುಬಿದಿರೆ: ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ ರಾಷ್ಟ್ರ ಮಟ್ಟದಲ್ಲಿ ನಡೆಸಿದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಪ್ರಾರಂಭದ ವರ್ಷದ ಪ್ರಥಮ ಜೆಇಇ ಪರೀಕ್ಷೆಯಲ್ಲಿಯೇ ಅಪ್ರತಿಮ ಸಾಧನೆ ಮಾಡುವ...
ಮೂಡುಬಿದಿರೆ: ಮೂಡುಬಿದಿರೆ ಜೈನ್ ಪೇಟೆ ಇತಿಹಾಸ ಪ್ರಸಿದ್ಧವಾದ ಹೀರೆ ಅಮ್ಮನವರ ಬಸದಿ ಧಾಮ ಸಂಪಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ವೈಭವದಿಂದ ನಡೆದಿದೆ. ಈ ಕಾರ್ಯಕ್ರಮದ ಪ್ರಥಮ ದಿನ (ಫೆ.10)ದಂದು ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ...
ಮೂಡುಬಿದಿರೆ: ಮೂರು ದಿನಗಳ ಹಿಂದೆ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.6ರ ರಾತ್ರಿ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ರೆಡ್ಕ್ರಾಸ್ ಮಂಗಳೂರು, ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಎಚ್ಡಿಎಫ್ಸಿ ಬ್ಯಾಂಕ್ ಮೂಡುಬಿದಿರೆಯ ಸಹಯೋಗದಲ್ಲಿ ಆಳ್ವಾಸ್ ಕಾಲೇಜಿನಲ್ಲಿ ಮೆಗಾ ರಕ್ತದಾನ ಶಿಬಿರ ನಡೆಯಿತು. ಶಿಬಿರವನ್ನು ಗೇಲ್...
ಮೂಡುಬಿದಿರೆ: ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ನ ಪ್ರಾಯೋಜಕತ್ವದ 2023ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಬೆಂಗಳೂರಿನ ಡಾ.ಲಕ್ಷಣ ವಿ.ಎ. ಅವರ ‘ಕಾಯಿನ್ ಬೂತ್’ ಎಂಬ ಕವನ ಸಂಕಲನದ ಹಸ್ತಪ್ರತಿಯು...
ಮೂಡುಬಿದಿರೆ: ಮೂಡುಬಿದಿರೆ ಪ್ರೆಸ್ ಕ್ಲಬ್ ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ಮೂಡುಬಿದಿರೆ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಹೃದಯಾಘಾತದಿಂದ ನಿಧನರಾದರು. ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರು ಇತ್ತೀಚಿನಿಂದ ಮೂಡುಬಿದಿರೆಯಲ್ಲಿ ಯುವ ನ್ಯಾಯವಾದಿಯಾಗಿ...
ಮೂಡುಬಿದಿರೆ: ತೋಡಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಿಗದಿಯಾಗಿದ್ದ ಇರುವೈಲು ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರುಹಾಜರಾಗಿದ್ದರಿಂದ ಸಭೆಯನ್ನೇ ರದ್ದು ಪಡಿಸಲಾಗಿದೆ. ಈ ಕುರಿತು ಗ್ರಾಮಸ್ಥರು ಪ್ರಶ್ನಿಸಿದ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯರು ಮತ್ತು...
ಮೂಡುಬಿದಿರೆ: 94Cಯಲ್ಲಿ ನಕಲಿ ಹಕ್ಕುಪತ್ರ ಮಾಡಿಕೊಡುವುದಾಗಿ ನಂಬಿಸಿ ಲಕ್ಷ ರೂಪಾಯಿ ಹಣವನ್ನು ಪಡೆದು ವಂಚಿಸಿರುವ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದಾರೆ. ಇರುವೈಲಿನ ಗಂಗಾಧರ ಪೂಜಾರಿ ಬಂಗಾರು ಎಂಬವರಿಗೆ ದಿನೇಶ್ ಬಾಂಬಿಲ ಎಂಬ ವ್ಯಕ್ತಿ...
ಮೂಡುಬಿದಿರೆ: ರಾಜ್ಯದ ಅಲ್ಲಲ್ಲಿ ಕಿಡಿಗೇಡಿಗಳಿಂದ ಅಶಾಂತಿಯ ವಾತಾವರಣ ಸೃಷ್ಟಿಸಲು ವಿವಿಧ ರೀತಿಯಲ್ಲಿ ಪ್ರಯತ್ನಗಳು ನಡೆಯುತ್ತಲೇ ಇವೆ. ಇದೇ ವೇಳೆ ಸರಕಾರ ಇಂತಹ ಕೃತ್ಯಗಳನ್ನು ಶತಾಯ ಗತಾಯ ಮಟ್ಟ ಹಾಕಲು ಪ್ರಯತ್ನಿಸುತ್ತಿದೆ. ಆದರೆ ಮೂಡುಬಿದಿರೆಯ ಪುಚ್ಚೆ ಮೊಗರು...