ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಈ ನಡುವೆ ಮೂಡುಬಿದಿರೆ ತೋಡಾರಿನಲ್ಲಿ ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಲದ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಅದೃಷ್ಟಾವಶಾತ್ ಈ ವೇಳೆ ಯಾವುದೇ...
ಮೂಡುಬಿದಿರೆ: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜ ಎಂಬಲ್ಲಿ ಆಡಿಕೆ ತೋಟ ಕುಸಿತವಾಗಿ, ತೋಟದ ಮೇಲ್ಭಾಗದಲ್ಲಿ ಇದ್ದ ಮನೆ ಅಪಾಯಕ್ಕೆ ಸಿಲುಕಿದ್ದು, ಯಾವುದೇ ಕ್ಷಣದಲ್ಲಿ...
ಮಂಗಳೂರು: ಮೂಡುಬಿದಿರೆಯ ಜೈನ ಮನೆತನದ ವಾರಸುದಾರ, ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ಉದ್ಯಮಿ ಹಾಗೂ ಮೂಡುಬಿದಿರೆ ಬಸದಿಯ ಆಡಳಿತ ಮೊಕ್ತಸರರಾದ ಕೆ. ಜಯ ವರ್ಮರಾಜ್ ಬಳ್ಳಾಲ್ ಅವರ ಪುತ್ರರಾಗಿದ್ದ ರಾಹುಲ್...
ಮೂಡುಬಿದಿರೆ: ತಾಲ್ಲೂಕಿನ ವಿವಿದೆಡೆ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಎಂಜಿನಿಯರಿಂಗ್ ಕಾಲೇಜಿನ ಆವರಣ ಗೋಡೆಯೊಂದು ಕುಸಿದುಬಿದ್ದು ಮೂರು ವಾಹನಗಳಿಗೆ ಹಾನಿಯಾದ ಘಟನೆ ಮೂಡುಬಿದಿರೆಯ ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಿಜಾರಿನ ಮೈಟ್ ಎಂಜಿನಿಯರಿಂಗ್ ಕಾಲೇಜಿನ...
ಮೂಡುಬಿದಿರೆ: ಪತ್ರಕರ್ತರ ಸಂಘದ ನೂತನ ಕಚೇರಿ ಹಾಗೂ ಸಭಾಭವನ ನಿರ್ಮಾಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಶಿಲಾನ್ಯಾಸ ನೆರವೇರಿಸಿದರು. ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್, ಪತ್ರಕರ್ತರ ಸಂಘದ ಶ್ರೀನಿವಾಸ್ ನಾಯಕ್, ಜಿತೇಂದ್ರ...
ಮೂಡುಬಿದಿರೆ: ಕಾಲಿನಲ್ಲಿ ಪಿಯುಸಿ ಪರೀಕ್ಷೆ ಬರೆದು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಡಿಸ್ಟಿಂಕ್ಷನ್ ಸಾಧನೆಯೊಂದಿಗೆ ಉತೀರ್ಣರಾಗಿ ಗಮನ ಸೆಳೆದಿದ್ದಾನೆ. ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೌಶಿಕ್ 600ರಲ್ಲಿ 524 ಅಂಕ ಪಡೆಯುವ ಮೂಲಕ ಅಂಗವೈಕಲ್ಯವನ್ನೇ ಮೆಟ್ಟಿ ನಿಂತಿದ್ದಾರೆ....
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದಕಾರಣ ಇಂದು ಬೆಳಿಗ್ಗೆಯಿಂದ 5ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ,...
ಮೂಡುಬಿದಿರೆ: ಪಡುಮಾರ್ನಾಡು ಪಂಚಾಯಿತಿ ವ್ಯಾಪ್ತಿಯ ಅಚ್ಚರಕಟ್ಟೆ ಸರ್ಕಾರಿ ಶಾಲೆಯ ಆವರಣಗೋಡೆ ನಿರ್ಮಾಣಕ್ಕೆ ಪಂಚಾಯತ್ ಸದಸ್ಯರೊಬ್ಬರು ಅಡ್ಡಿಪಡಿಸಿರುವುದು, ಸ್ಮಶಾನಕ್ಕೆ ಜಾಗ ಮಂಜೂರಾಗದೆ ಕಾಮಗಾರಿಯನ್ನು ಪೂರ್ಣಗೊಳಿಸಿರುವುದರ ವಿರುದ್ಧ ನಿನ್ನೆ ನಡೆದ ಪಡುಮಾರ್ನಾಡು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು....
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎಂಟು ತಿಂಗಳಿನಿಂದ ವೈದ್ಯಾಧಿಕಾರಿಗಳು ಇಲ್ಲದೆ ಈ ಭಾಗದ ಬಡ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಇಂದು ಪ್ರಾಥಮಿಕ...
ಮೂಡುಬಿದಿರೆ: ಇಲ್ಲಿಯ ಆಳ್ವಾಸ್ ಪದವಿಪೂರ್ವ ಕಾಲೇಜಿನ 30 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಟಾಪ್ 10 ಸ್ಥಾನಗಳನ್ನು ಅಲಂಕರಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್ 597 ಹಾಗೂ ವಾಣಿಜ್ಯ ವಿಭಾಗದಲ್ಲಿ ಸಮರ್ಥ್ ವಿಶ್ವನಾಥ್...