ಮೂಡುಬಿದಿರೆ: ಗ್ರಾಮ ಪಂಚಾಯತ್ನಲ್ಲಿ ನಡೆಯಬೇಕಿದ್ದ ದ್ವಿತೀಯ ಹಂತದ ಗ್ರಾಮಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಕಾರಣದಿಂದ ಗ್ರಾಮಸ್ಥರೆಲ್ಲರೂ ಆಕ್ರೋಶಗೊಂಡು ಸಭೆಯನ್ನು ರದ್ದುಗೊಳಿಸಿ, ಗೈರು ಹಾಜರಾದ ಇಲಾಖಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ...
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ವಿಶ್ವನಾಥ್ ಜೋಶಿ (595) ಹಾಗೂ ವಿಜ್ಞಾನ ವಿಭಾಗದ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. (597) ಅಂಕ ಪಡೆದು ರಾಜ್ಯದಲ್ಲಿ ಎರಡನೇ ಸ್ಥಾನಗಳಿಸಿದ್ದಾರೆ....
ಮೂಡುಬಿದಿರೆ: ರಕ್ತಚಂದನ ಅಕ್ರಮ ಸಾಗಾಟ ಪ್ರಕರಣದಲ್ಲಿ ಶಾಮೀಲಾಗಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಈ ಆರೋಪಿಗಳ ಜಾಮೀನನ್ನು ಮೂಡುಬಿದಿರೆ ನ್ಯಾಯಾಲಯವು ಇದೀಗ ರದ್ದುಗೊಳಿಸಿದೆ. ಅರಣ್ಯ ಸಂಚಾರಿ ದಳವು ಜೂ.1 ರಂದು ಕಿಲ್ಪಾಡಿ ಗ್ರಾಮದ ಕೆಂಚನಕೆರೆ...
ಮಂಗಳೂರು: 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮೂಡಬಿದ್ರೆ, ಕೋಟೆಬಾಗಿಲು, ಗಂಟಾಲ್ ಕಟ್ಟೆ, ಗಾಂಧಿನಗರ, ತಾಕೊಡೆ, ಇರುವೈಲು, ಪುಚ್ಚೆಮೊಗರು, ಕಡಂದಲೆ, ಹೌದಾಲು, ತೋಡಾರು, ನಿಡ್ಡೋಡಿ, ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು...
ಕೈಕಂಬ: ಬೈಕ್ ಓವರ್ಟೇಕ್ ಮಾಡುವ ವೇಳೆ ಸ್ಕಿಡ್ ಆಗಿ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಗಂಜಿಮಠದ ಗುರುಪುರ ಕೈಕಂಬದಲ್ಲಿ ನಡೆದಿದೆ. ಕೆರೆಕಾಡು ನಿವಾಸಿ ಪ್ರವೀಣ್ (36) ಮೃತಪಟ್ಟ ದುರ್ದೈವಿ. ಇವರು ಮೂಡುಬಿದಿರೆಯಿಂದ ಕೈಕಂಬದ ಕಡೆಗೆ ಬೈಕ್ನಲ್ಲಿ...
ಮೂಡುಬಿದಿರೆ: ಏವಿಯೇಷನ್ ಕ್ಷೇತ್ರವು ವಿಪುಲ ಅವಕಾಶಗಳಿಗೆ ತೆರೆದುಕೊಳ್ಳುತ್ತಿರುವ ಉದ್ಯಮವಾಗಿ ಬೆಳೆಯುತ್ತಿದ್ದು ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಮುಂಬೈ ಏರೊಡೈನಾಮಿಕ್ಸ್ ಏವಿಯೇಷನ್ ಅಕಾಡೆಮಿ ಸ್ಥಾಪಕ ದೇವಿಪ್ರಸಾದ್ ಶೆಟ್ಟಿ ಹೇಳಿದರು. ಆಳ್ವಾಸ್ ಕಾಲೇಜಿನಲ್ಲಿ ಏವಿಯೇಷನ್ ಕೋರ್ಸ್ನ...
ಮಂಗಳೂರು: ವ್ಯಕ್ತಿಯೋರ್ವ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೆರ್ಮನ್ನೂರು ಹಿದಾಯತ್ ನಗರ ನಿವಾಸಿ ಶಾನ್ ನವಾಜ್ (36) ಬಂಧಿತ...
ಮಂಗಳೂರು: ನಗರದ ಪಡೀಲ್ ಬಜಾಲ್ ಕ್ರಾಸ್ ಬಳಿಯ ಅಯ್ಯಂಗಾರ್ ಬೇಕರಿಯ ಕಟ್ಟಡದ ಹಿಂದೆ ದುಷ್ಕೃತ್ಯ ಎಸಗಲು ಹೊಂಚು ಹಾಕುತ್ತಿದ್ದ ಇಬ್ಬರು ಯುವಕರನ್ನು ಸಂಶಯದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ನಿನ್ನೆ...
ಮಂಗಳೂರು: ತಾನು ಪ್ರೀತಿಸಿದ ಹುಡುಗಿಯ ಜೊತೆ ಮದುವೆಯಾಗಲು ಸಿದ್ಧತೆ ನಡೆಸಿದ್ದ ವರ ಅದೇ ಯುವತಿಯ ಜೊತೆ ಮದುವೆ ಮಂಟಪದಿಂದಲೇ ಪರಾರಿಯಾಗಿರುವ ಆಶ್ಚರ್ಯಕರ ಘಟನೆ ಮಂಗಳೂರಿನ ಮುಲ್ಕಿಯ ಪಡುಪಣಂಬೂರು ಬಳಿ ನಡೆದಿದೆ. ತಾನು ಇಷ್ಟಪಟ್ಟ ಹುಡುಗಿಯ ಜೊತೆಗೆ...
ಮೂಡುಬಿದಿರೆ: ಧಾರಾಕಾರವಾಗಿ ಸುರಿದ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ನಿನ್ನೆ ಮೂಡುಬಿದಿರೆ ತಾಲೂಕಿನ ಪಣಪಿಲದಲ್ಲಿ ನಡೆದಿದೆ. ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಲುಕ್ಕು ಸದಾನಂದ ಪೂಜಾರಿ...