ಮೂಡುಬಿದಿರೆ: ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹಾಗೂ ಮೂಡುಬಿದಿರೆಯ ನಿವಾಸಿಯೂ ಆಗಿರುವ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ದಿಢೀರ್ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು....
ಮೂಡುಬಿದಿರೆ: ಕ್ಯಾನ್ಸರ್ ಕಾಯಿಲೆ ಬಂತೆಂದ್ರೆ ಇನ್ನು ಸಾವೇ ಗತಿ ಎಂದು ಹೇಳುವವರೇ ಅಧಿಕ. ಆದ್ರೆ ಮಂಗಳೂರಿನ ಮೂಡಬಿದ್ರೆಯ ಈ ವ್ಯಕ್ತಿ ತನ್ನ ಕೃಷಿ ಪ್ರೀತಿ, ಕಾಯಕಗಳ ನಡುವೆ ರೋಗವನ್ನೇ ಗೆದ್ದು ಬೀಗಿದವರು. ಕ್ಯಾನ್ಸರ್ ಎಂದರೆ ಅಂತಿಮ...
ಮೂಡುಬಿದಿರೆ: ಕಂಬಳ ಕ್ಷೇತ್ರದ ಸಾಧಕ ಯಜಮಾನ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡುಬಿದಿರೆ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಇವರ ಯಜಮಾನಿಕೆಯ ನೇತೃತ್ವದಲ್ಲಿ ಹಲವಾರು ಕಂಬಳಗಳು ನಡೆದಿದ್ದು, ಇವರ ಕೋಣಗಳು...
ಮಂಗಳೂರು: ಜೈನ ಕಾಶಿ , ವಿದ್ಯಾ ಕಾಶಿ ಎಂದೇ ಖ್ಯಾತಿ ಪಡೆದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 21 ರಿಂದ 27 ರವರೆಗೆ ಭಾರತ್ ಸ್ಕೌಟ್ – ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ...
ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಇಂದು ಹಾಗೂ ನಾಳೆ ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ವಿವಿಧೆಡೆ ವಿದ್ಯುತ್...
ಮೂಡುಬಿದಿರೆ: ಜಾಗದ ವಿಚಾರದಲ್ಲಿ ವಿವಾದ ಉಂಟಾಗಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮೂಡುಬಿದಿರೆ ಪೊಲೀಸರು ಇಂದು ಬಂಧಿಸಿದ ಘಟನೆ ಮೂಡುಬಿದಿರೆಯ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟುವಿನಲ್ಲಿ ನಡೆದಿದೆ. ಕುಮ್ಮಿ ಪಡುಮಾರ್ನಾಡು ಗ್ರಾ.ಪಂ....
ಮೂಡುಬಿದಿರೆ: ಆಜಾದಿ ಕಾ ಅಮೃತ್ ಮಹೋತ್ಸವ ಎಂಬ ಶೀರ್ಷಿಕೆಯಲ್ಲಿ ನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯ ಕಬ್ ವಿಭಾಗದಲ್ಲಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೋರ್ವ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಆಳ್ವಾಸ್ ಆಂಗ್ಲಮಾಧ್ಯಮ...
ಮೂಡುಬಿದಿರೆ: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ಮೂಡುಬಿದಿರೆಯ ರಿಂಗ್ ರೋಡ್ ಪ್ರೀತಮ್ ಗಾರ್ಡನ್ ಬಳಿ, ಅಥವಾ ರಿಂಗ್ ರೋಡ್ ಒಂಟಿಕಟ್ಟೆ/ಅಲಂಗಾರ್ ಜಂಕ್ಷನ್ ನಲ್ಲಿ ಅವಕಾಶ ಮಾಡಿಕೊಡಬೇಕೆಂದು ಮೂಡುಬಿದಿರೆ ತಾಲೂಕು ಹಿಂದು...
ಮೂಡುಬಿದಿರೆ: ಮೂಡುಬಿದಿರೆ ಗಂಟಾಲ್ಕಟ್ಟೆ ನಿತ್ಯ ಸಹಾಯ ಮಾತಾ ಇಗರ್ಜಿಯಲ್ಲಿ ಮೋತಿ ಫೆಸ್ತ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚ್ನ ಧರ್ಮಗುರು ರೆ/ಫಾ ರೊನಾಲ್ಡ್ ಡಿ’ಸೋಜಾ ಹಾಗೂ ಅತಿಥಿ ಧರ್ಮಗುರು ರಾಕೇಶ್ ಮಥಾಯಿಸ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ...
ಮಂಗಳೂರು: ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾದ ತಾಲೂಕು ಕಚೇರಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಮೂಡಬಿದಿರೆ ತಾಲೂಕು ಕಚೇರಿಯಲ್ಲಿ...