ಮೂಡುಬಿದಿರೆ: ಮೂಡುಬಿದಿರೆಯಲ್ಲಿ 59ನೇ ವರ್ಷದ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿ ಸಾರ್ವಜನಿಕರಿಗೆ ತೆಂಗಿನ ಗೆರಟೆಯಲ್ಲಿಯೇ ಪಾನಕದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಜನರಿಂದ ಅಭೂತಪೂರ್ಣ ಸ್ಪಂದನೆ ಸಿಕ್ಕಿದೆ. ಪ್ರಕೃತಿದತ್ತವಾಗಿ ದೊರೆಯುವ “ಪರಿಸರ ಪ್ರೇಮಿ” ತೆಂಗಿನ ಗೆರಟೆಯನ್ನು ಬಳಸುವ ಟ್ರೆಂಡನ್ನು ಮೂಡುಬಿದಿರೆ...
ಮೂಡುಬಿದಿರೆ: ಮನೆಯೊಂದಕ್ಕೆ ನುಗ್ಗಿದ ಅಪರಿಚಿತ ಮುಸುಕುಧಾರಿಗಳು ತಲವಾರು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಮಂಗಳವಾರ ರಾತ್ರಿ ಮೂಡುಬಿದಿರೆಯ ಬಡಗ ಮಿಜಾರು ಗ್ರಾಮದ...
ಮಂಗಳೂರು: ರೀಲ್ ಹೆಸ್ರು ಹರೀಶ್ ರಿಯಲ್ ಹೆಸ್ರು ರಾಮ್ಪ್ರಸಾದ್, ರೀಲ್ ವೃತ್ತಿ ಕೆಎಂಎಫ್ ಮಂಗಳೂರು ಇದರ ನಿರ್ದೇಶಕ, ರಿಯಲ್ ವೃತ್ತಿ ಅಮಾಯಕರ ದುಡ್ಡು ಹೊಡೆಯೋದು. ಈತನ ಊರು ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಲಾರು. ...
ಮೂಡುಬಿದಿರೆ: ಇಲ್ಲಿನ ವೇಣೂರಿನ ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟು ಹಾಗೂ ಎಸ್.ಬಿ.ಎಸ್ ದಾರುಸ್ಸಲಾಂ ಮದ್ರಸ ಕುಂಡದಬೆಟ್ಟು ಇದರ ವತಿಯಿಂದ ಫ್ರೀಡಂ ಸಂಗಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕುಂಡದಬೆಟ್ಟುವಿನಲ್ಲಿ ನಡೆಯಿತು. ಎಸ್.ಎನ್.ಎಂ ಪಾಲಿಟೆಕ್ನಿಕ್ ಮೂಡಬಿದಿರೆಯ ಶಿಕ್ಷಕ...
ಮೂಡುಬಿದಿರೆ: ಮೂರು ತಿಂಗಳ ಹಿಂದೆ ಆಂಧ್ರದಿಂದ ಭಾರಿ ಮೌಲ್ಯದ ರಕ್ತಚಂದನ ದಿಮ್ಮಿಗಳನ್ನು ಕಳವು ಮಾಡಿ ಲಾರಿಯಲ್ಲಿ ಮಂಗಳೂರು ಬಂದರಿಗೆ ಸಾಗಣೆ ಮಾಡುವಾಗ ಮೂಲ್ಕಿ ಕೆಂಚನಕೆರೆ ಬಳಿ ಮಂಗಳೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಕೈಗೆ ಸಿಕ್ಕಿ,...
ಮಂಗಳೂರು: ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮೂಡುಬಿದಿರೆಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ತೋಡಾರು ಗ್ರಾಮದ ನಿವಾಸಿ 33 ವರ್ಷದ ಆರೋಪಿ ಫೈಝಲ್ ಯಾನೆ ಕ್ಯಾಬರೆ ಫೈಝಲ್...
ಮೂಡುಬಿದಿರೆ: ಅಕ್ರಮವಾಗಿ ಅಕೇಶಿಯಾ ಮರ ಸಾಗಾಟ ಮಾಡುತ್ತಿದ್ದ ವಾಹನ ಹಾಗೂ ಆರೋಪಿಯನ್ನು ಅರಣ್ಯ ಸಂಚಾರಿದಳದ ಸಿಬ್ಬಂದಿ ವಶಕ್ಕೆ ತೆಗೆದುಕೊಂಡ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ವಿಶಾಲನಗರ ಬಳಿ ನಡೆದಿದೆ. ವಶಪಡಿಸಿಕೊಂಡಿರುವ ವಾಹನ ಹಾಗೂ ಸ್ವತ್ತುಗಳ ಮೌಲ್ಯ...
ಮೂಡುಬಿದಿರೆ: ವಾಹನವೊಂದರಲ್ಲಿ ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಇಂದು ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನಡೆದಿದೆ. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ...
ಮೂಡುಬಿದಿರೆ: ಮೂಡುಬಿದಿರೆಯಲ್ಲಿರುವ ಶ್ರೀ ಮಹಾವೀರ ಕಾಲೇಜು ಕ್ಯಾಂಪಸ್ನಲ್ಲಿ ಕರ್ಣಾಟಕ ಬ್ಯಾಂಕ್ ನ 890 ನೇ ಶಾಖೆಯನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಎಚ್.ಎಸ್ ಬಲ್ಲಾಳ್ ಉದ್ಘಾಟಿಸಿ ಬ್ಯಾಂಕ್ ಸಾಧನೆಯ ಕುರಿತು ಮೆಚ್ಚುಗೆಯ...
ಮೂಡುಬಿದಿರೆ: ಜನನ ಮರಣ ನೋಂದಣಿ ಕಾಯ್ದೆಯ ಬಗ್ಗೆ ಸರಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲು ಆಗ್ರಹಿಸಿ ಮೂಡುಬಿದಿರೆ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಯಿತು. ವಕೀಲರ ಸಂಘದ ಅಧ್ಯಕ್ಷ ಡಿ ವಿಜೇಂದ್ರ ಜೈನ್, ಹಿರಿಯ...