ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಇಂದು ಬೆಳಿಗ್ಗೆ ನಡೆದಿದೆ. ಚಾಲಕನ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು- ನುಡಿ- ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯು ಡಿಸೆಂಬರ್ 16, 17 ಮತ್ತು 18ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿಯ ಆವರಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ಕುಲಶೇಖರ ಡೈರಿ, ಸರಿಪಲ್ಲ, ಕನ್ನಗುಡ್ಡೆ,...
ಮೂಡುಬಿದಿರೆ: ಆಳ್ವಾಸ್ ಕಾಲೇಜು ಮೂಡುಬಿದಿರೆ ಹಾಗೂ ಮಂಗಳೂರು ವಿ.ವಿ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ಎರಡು ದಿನಗಳು ನಡೆಯುವ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ವೇಟ್ಲಿಫ್ಟ್ ಚಾಂಪಿಯನ್ಶಿಪ್ಗೆ ಸ್ಕೌಟ್-ಗೈಡ್ಸ್ ಮೂಡುಬಿದಿರೆಯ ಕನ್ನಡ ಭವನದಲ್ಲಿ ಇಂದು...
ಮೂಡುಬಿದ್ರೆ: ಕುಡುಬಿ ಜನಾಂಗದ 6 ಕುಟುಂಬಗಳಿಗೆ 164 ಸರ್ವೇ ನಂಬ್ರದಲ್ಲಿ ಮನೆಕಟ್ಟಿ ಕುಳಿತುಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ತಹಶೀಲ್ದಾರ್ ಪುಟ್ಟರಾಜು ಕಳೆದ ತಿಂಗಳು “ಗ್ರಾಮ ವಾಸ್ತವ್ಯ” ಸಂದರ್ಭದಲ್ಲಿ ಸೂಚನೆ ನೀಡಿದ್ದರು. ಅದರ ಬೆನ್ನಲೇ ಕ್ಷೇತ್ರದ ಶಾಸಕ ಉಮಾನಾಥ...
ಮೂಡುಬಿದಿರೆ: ನವಚೇತನ ಸೇವಾ ಬಳಗ (ರಿ) ತೋಡಾರು ಮೂಡಬಿದ್ರೆ ಇದರ 36 ನೇ ಹಾಗೂ 37 ನೇ ಸೇವಾ ಯೋಜನೆಯ ಅಂಗವಾಗಿ ಎರಡು ಕುಟುಂಬಗಳಿಗೆ ಸಹಾಯಧನ ವಿತರಿಸಲಾಯಿತು. 36 ನೇ ಸೇವಾ ಯೋಜನೆ ಮೂಡಬಿದ್ರಿಯ ಪುತ್ತಿಗೆ...
ಮಂಗಳೂರು: ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಕಾನ, ಕಲ್ಲೋಳಿ,...
ಮೂಡಬಿದಿರೆ: ಕೋಣಗಳ ಆರೋಗ್ಯದ ಹಿತದೃಷ್ಟಿ ಸಹಿತ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ನವೆಂಬರ್ನಲ್ಲಿ ಆರಂಭವಾಗುವ ಕಂಬಳ ಕೂಟಗಳನ್ನು ಮುಂದಿನ ವರ್ಷದ ಮಾರ್ಚ್ನೊಳಗಡೆ ಮುಗಿಸಲು ಕಂಬಳ ಸಮಿತಿ ಸಮಾಲೋಚನೆ ಸಭೆಯಲ್ಲಿ ಚಿಂತನೆ ನಡೆಸಲಾಗಿದೆ. ಸಮಾಜ ಮಂದಿರದಲ್ಲಿ ನಿನ್ನೆ...
ಮಂಗಳೂರು: ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಮೂಡುಬಿದಿರೆ, ಉಳ್ಳಾಲ, ಮಂಗಳೂರು ಉತ್ತರ, ಸುರತ್ಕಲ್...
ಮಂಗಳೂರು: ಮುಂದಿನ 48 ಗಂಟೆಗಳ ಅವಧಿಯಲ್ಲಿ ಕರಾವಳಿ ತೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾನುವಾರ ತನಕ ಕರಾವಳಿಯಾದ್ಯಂತ ರೆಡ್ ಅಲರ್ಟ್ ಜಾರಿಯಲ್ಲಿತ್ತು. ಇದುವರೆಗೆಇದೀಗ ಹವಾಮಾನ ಇಲಾಖೆಯು ಪರಿಷ್ಕೃತ ಮುನ್ಸೂಚನೆಯನ್ನು ನೀಡಿದ್ದು, ಜುಲೈ 12ರವರೆಗೆ ದಕ್ಷಿಣ...