BANTWAL5 months ago
ಜಾಗತಿಕ ನಾಯಕನ ಸ್ವಾಗತಕ್ಕೆ ಕರಾವಳಿ ಸಜ್ಜು: 3ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ, 2.5 ಲಕ್ಷಕ್ಕೂ ಅಧಿಕ ಜನರ ನಿರೀಕ್ಷೆ..!
ಪ್ರಧಾನಿ ನರೇಂದ್ರ ಮೋದಿ ಅವರು ಮೇ 3ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುತ್ತಿದ್ದು, ಮೂಲ್ಕಿ ಬಳಿ ಸಜ್ಜುಗೊಳಿಸಲಾದ ವಿಶಾಲ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ಎಲ್ಲ ಸಿದ್ಧತೆ ನಡೆದಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್...