ಮಡಿಕೇರಿ: ಮಂಗಳೂರಿಗೆ ಹೋಗಲು ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದ ಪರ್ಯಾಯ ರಸ್ತೆಯಲ್ಲೂ ಬಿರುಕು ಮೂಡಿದ್ದು, ಈ ಮಾರ್ಗದಲ್ಲಿ ಖಾಸಗಿ ಮತ್ತು ಭಾರಿ ವಾಹನ ಸಂಚಾರವನ್ನು ಸೋಮವಾರ ರಾತ್ರಿಯಿಂದಲೇ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ತಡೆಗೋಡೆಯ ಸ್ಲ್ಯಾಬ್ಗಳು ಹೊರಚಾಚಿದ್ದರಿಂದ ಇಲ್ಲಿ...
ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ,...
ಮಂಗಳೂರು: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆ ಹಿನ್ನೆಲೆ ನಿನ್ನೆ ರಾತ್ರಿ ನಗರದ ಲ್ಯಾಂಡ್ಲಿಂಕ್ಸ್ ಬಡಾವಣೆಯಲ್ಲಿ ರಸ್ತೆಯೊಂದು ಕುಸಿದು ಸಂಪರ್ಕ ಕಡಿತಗೊಂಡಿದೆ. ನಿನ್ನೆ ರಾತ್ರಿ 1 ಗಂಟೆಗೆ ಈ ಘಟನೆ ನಡೆದಿದ್ದು, ಇನ್ನುಳಿದ ಭಾಗವೂ ಕುಸಿಯುವ...