BANTWAL2 years ago
ಬಂಟ್ವಾಳ ನೇತ್ರಾವತಿ ನದಿಯಲ್ಲಿ ಹಿಂದು ಕಾರ್ಯಕರ್ತನ ಶವ ಪತ್ತೆ – ಸಾವಿನ ಬಗ್ಗೆ ಹಲವು ಶಂಕೆ..!!
ಕಲಡ್ಕ ಪ್ರಖಂಡದ ಗೋರಕ್ಷಕ ಪ್ರಾಮುಖ್ ಹಾಗೂ ಸಜೀಪ ವಿಶ್ವ ಹಿಂದೂ ಪರಿಷತ್ನ ಸಕ್ರಿಯ ಕಾರ್ಯಕರ್ತ ರಾಜೇಶ್ ಸಾನದಮನೆ ಇವರ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಬಂಟ್ವಾಳ: ಕಲಡ್ಕ...