ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್ನ ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದ್ದು. ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಕಾರಣವಾಗಿದೆ. ಇದಕ್ಕೆ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ...
ಉಡುಪಿ: ರಸ್ತೆ ದಾಟಲು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಬೈಕ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕಟಪಾಡಿ ಏಣಗುಡ್ಡೆ ನಿವಾಸಿ ಸತೀಶ್ ಮೃತ ದುರ್ದೈವಿ....
ಉಡುಪಿ: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಫಘಾತದಲ್ಲಿ ಬೈಕ್ ಸಹಸವಾರ ದಾರುಣವಾಗಿ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕಟಪಾಡಿಯ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು...
ಮಂಗಳೂರು: ಚಾಲಕನೊಬ್ಬ ತನ್ನ ಪಿಕಪ್ ವಾಹನವನ್ನು ಬೇಕಾಬಿಟ್ಟಿ ಚಲಾಯಿಸಿ ಸಿಕ್ಕ ಸಿಕ್ಕ ವಾಹನಗಳಿಗೆ ಢಿಕ್ಕಿ ಹೊಡೆಸಿ ಜಖಂಗೊಳಿಸಿದ ಕಾರಣಕ್ಕೆ ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಕಿನ್ನಿಗೋಳಿ- ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ತಡ ರಾತ್ರಿ ನಡೆದಿದೆ....
ಉಡುಪಿ: ಟಿಪ್ಪರ್ನ ಹಿಂಬದಿ ಚಕ್ರವು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಸಹಸವಾರೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ರಿಕ್ಷಾ ನಿಲ್ದಾಣ...
ಉಡುಪಿ: ಸ್ಕೂಟಿಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಕಮ್ಯುನಿಟಿ ಹಾಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅಪಘಾತದಲ್ಲಿ ಕಾಪು ಕೋತಲಕಟ್ಟೆ ನಿವಾಸಿಯಾಗಿರುವ...
ಉಡುಪಿ: ಅಂಗಡಿಗಳ ಬೀಗ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗ – ನಗದು ದೋಚಿ ಪರಾರಿಯಾದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದ್ದು,ಕಳವು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ. ಉಚ್ಚಿಲದ ಮಹಮ್ಮದ್...
ಮುಲ್ಕಿ: ಸ್ಕೂಟರ್ ಗೆ ಬುಲೆಟ್ ಬೈಕ್ ಢಿಕ್ಕಿಯಾಗಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ಗಾಯಾಳು ಸವಾರರನ್ನು ಮುಲ್ಕಿ ನಿವಾಸಿ ಸುಜನ್...
ಉಡುಪಿ: ವೇಗವಾಗಿ ಹೈವೆಯಲ್ಲಿ ಬರುತ್ತಿದ್ದ ಪಿಕಪ್ವೊಂದು ರಿಕ್ಷಾಗೆ ಢಿಕ್ಕಿ ಹೊಡೆದು, ರಿಕ್ಷಾ ಹಾಗೂ ಟೆಂಪೋ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವೇಗವಾಗಿ ಬರುತ್ತಿದ್ದ...