ಉಡುಪಿ: ರಸ್ತೆಯ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ...
ಕುಂದಾಪುರ: ಬೈಂದೂರು ಕಂಬದ ಕೋಣೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆಯ ಬದಿಯಲ್ಲಿ ಅನಾಥವಾಗಿ ಬಿದ್ದಿದ ಆಂಧ್ರ ಮೂಲದ ವ್ಯಕ್ತಿಯನ್ನು ಅನಾಥ ರಕ್ಷಕನಾದ ಈಶ್ವರ್ ಮಲ್ಪೆ ಅವರು ಆಸ್ಪತ್ರೆಗೆ ದಾಖಲು ಮಾಡಿದ ಮಾನವೀಯ ಘಟನೆ ಕುಂದಾಪುರದಲ್ಲಿ ನಡೆದಿದೆ....
ಮಂಗಳೂರು: ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಬಳಿ ಇರುವ ಅಕ್ರಮ ಟೋಲ್ಗೇಟ್ ತೆರವಿನ ದಿನಾಂಕ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಧರಣಿ ಕಾರ್ಯಕ್ರಮ ಇಂದು ಟೋಲ್ಗೇಟ್ ಸಮೀಪ...
ಕುಂದಾಪುರ: ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66ರ ಸಂಗಂ ಸೇತುವೆಯಿಂದ ನಿನ್ನೆ ನದಿಗೆ ಹಾರಿದ್ದ ಯುವಕನ ಮೃತದೇಹ ಇದೀಗ ನಾವುಂದ ಕಡಲ ತೀರದಲ್ಲಿ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಕುಂದಾಪುರದ ವಡೇರಹೋಬಳಿ ಜೆ.ಎಲ್.ಬಿ. ರಸ್ತೆ ನಿವಾಸಿ ರಘುವೀರ್ ಶೆಟ್ಟಿ...
ಉಡುಪಿ: ಸೆಂಟ್ರಿಂಗ್ ಕೆಲಸದ ಪರಿಕರಗಳನ್ನು ಸಾಗಿಸುತ್ತಿದ್ದ ಮಿನಿ ಟೆಂಪೋವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮಂಗಳೂರು: ಉಡುಪಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರ ಕೂಳೂರು ಸೇತುವೆಯ ಮೇಲೆ ದೊಡ್ಡ ಗಾತ್ರದ ಹೊಂಡ, ಗುಂಡಿಗಳು ನಿರ್ಮಾಣವಾಗಿದ್ದು, ಚಂದ್ರನಲ್ಲಿರುವ ಚಂದ್ರಕುಳಿಯಂತೆ ಕಾಣುತ್ತಿವೆ. ವಾಹನ ಸಂಚಾರ ದುಸ್ತರವಾಗಿದೆ. ಉಡುಪಿ ಭಾಗದಿಂದ ಮಂಗಳೂರು ಕಡೆಗೆ ಬರುವ...
ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ ಕುಂದಾಪರದ ಗಂಗೊಳ್ಳಿ...
ಉಡುಪಿ: ಕಾರ್ ಪಲ್ಟಿ ಹೊಡೆದು ನಜ್ಜುಗುಜ್ಜಾದ ಘಟನೆ ಉಡುಪಿಯ ಕಾಪುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಉಡುಪಿಯಿಂದ ಉಚ್ಚಿಲದ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು...
ಭಟ್ಕಳ: ಮಹಿಳೆಯೋರ್ವರಿಗೆ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಢಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಭಟ್ಕಳದ ಶಿರಾಲಿಯಲ್ಲಿ ನಡೆದಿದೆ. ವೆಂಕಟಾಪುರ ಹಿಂದೂ ಕಾಲೋನಿ ನಿವಾಸಿ ವಿಜಯ ರಘು ಹೊನ್ನಾವರಕರ ಮೃತ ದುರ್ದೈವಿ. ಬೆಳಕೆ ಕಡೆಯಿಂದ ಶಿರಾಲಿ ಕಡೆಗೆ ಹೋಗುತ್ತಿದ್ದ...
ಮುಲ್ಕಿ: ಈಕೋ ಕಾರೊಂದು ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66 ಕಾರ್ನಾಡು ಬೈಪಾಸ್ ಬಳಿ ನಡೆದಿದೆ. ನಿಡ್ಡೋಡಿ ಮುಚ್ಚೂರು ಬಳಿಯ ನಿವಾಸಿ ಮೋಹನ್ ಗೌಡ...