LATEST NEWS1 year ago
ಕೆಲಸದ ಒತ್ತಡದಿಂದ ಮನನೊಂದು ಅರಿವಳಿಕೆ ಚುಚ್ಚಿಸಿಕೊಂಡು ಯುವ ವೈದ್ಯೆ ಜೀವಾಂತ್ಯ….
ಭೋಪಾಲ್: ಯುವ ವೈದ್ಯೆಯೊಬ್ಬರು ತನ್ನ ಕೆಲಸದ ಒತ್ತಡದಿಂದ ಮನನೊಂದು ರಾಸಾಯನಿಕ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ದುರ್ದೈವಿ. ಭೋಪಾಲ್ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ...