ರೈಲು ಹಳಿಯ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಮಟಪಾಡಿ ಗ್ರಾಮದಲ್ಲಿ ಜು.4ರ ರಾತ್ರಿ ವೇಳೆ ನಡೆದಿದೆ. ಉಡುಪಿ: ರೈಲು ಹಳಿಯ ವಿದ್ಯುತ್ ಕಂಬದ ಮೇಲೆ ಮರ ಬಿದ್ದ ...
ಸುರತ್ಕಲ್ ಚೊಕ್ಕಬೆಟ್ಟು ಬಳಿ ಕೆಲವು ಮಂದಿ ಮಕ್ಕಳು ಕೊಂಕಣ ರೈಲು ಮಾರ್ಗದ ಹಳಿಗೆ ಕಲ್ಲು ತೂರಾಟ ಮತ್ತು ಟ್ರ್ಯಾಕ್ ಮೇಲೆ ಕಲ್ಲು ಇರಿಸಿ ಅಪಘಾತ ನಡೆಸಲು ಷಡ್ಯಂತ್ರ ನಡೆಸಿದ ಘಟನೆ ಮೇ 30 ರಂದು ನಡೆದಿದೆ....
ಉತ್ತರಪ್ರದೇಶ: ವೇಗವಾಗಿ ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಹಳಿಯ ಮೇಲೆ ಬಿದ್ದು ವ್ಯಕ್ತಿಯೋರ್ವ ಪವಾಡಸದೃಶ ಬದುಕುಳಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸದ್ಯ ಈ ದೃಶ್ಯ ವಿವಿಧ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಜತೆಗೆ, ಎಲ್ಲರನ್ನೂ ಬೆಚ್ಚಿಬೀಳುವಂತೆಯೂ...
ಕಾಸರಗೋಡು: ಕೆಲವು ದಿನಗಳ ಹಿಂದೆ ಕಾಸರಗೋಡಿನಲ್ಲಿ ರೈಲು ಹಳಿ ತಪ್ಪಿಸಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ನಿವಾಸಿ ಹಾಗೂ ಕಾಸರಗೋಡಿನ ಕೋಟಿಕುಳಂನಲ್ಲಿ ವಾಸಿಸುವ ಕನಕವಲ್ಲಿ (22) ಬಂಧಿತ...
ಸುಳ್ಯ: ಯಾರೋ ಕಿಡಿಗೇಡಿಗಳು ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಕಾಸರಗೋಡು ತಾಲೂಕಿನ ಹಲವೆಡೆ ರೈಲು ಅಪಘಾತಕ್ಕೆ ಸಂಚು ರೂಪಿಸುವ ಹಿನ್ನೆಲೆ ರೈಲ್ವೆ ಹಳಿಗಳಿಗೆ ಹಾನಿ ಮಾಡಲು ಯತ್ನಿಸಿರುವುದು ತಿಳಿದುಬಂದಿದೆ. ಇಲ್ಲಿನ ಕೋಟ್ಟಿಕುಳಂ ಸೇರಿದಂತೆ ಹಲವು...