DAKSHINA KANNADA2 years ago
ಮಂಗಳೂರು-ಮುಂಬೈ ಮಧ್ಯೆ ಡಿ.9ರಿಂದ ವಿಶೇಷ ರೈಲು ಸಂಚಾರ ವ್ಯವಸ್ಥೆ
ಮಂಗಳೂರು: ಮುಂಬಯಿ- ಮಂಗಳೂರು ಮಧ್ಯೆ ಸಂಚರಿಸುವ ಪ್ರಯಾಣಿಕರ ಒತ್ತಡವನ್ನು ಗಮನಿಸಿ ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಜಂಕ್ಷನ್ ಮತ್ತು ಮುಂಬಯಿಯ ಲೋಕಮಾನ್ಯ ತಿಲಕ್ ನಿಲ್ದಾಣದ ಮಧ್ಯೆ ವಿಶೇಷ ಸಾಪ್ತಾಹಿಕ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂಬರ್...