ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜಿಲ್ಲಾ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತಿದ್ದ ಜಿಲ್ಲಾ ಪಂಚಾಯತ್ ನ ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ ಅವರನ್ನು ಬಲೆಗೆ ಕೆಡವಿದ್ದಾರೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರು :ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರಣ್ಯಾಧಿಕಾರಿಗೆ ಭ್ರಷ್ಟಾಚಾರದಡಿ 1.5 ಕೋಟಿ ದಂಡ ಮತ್ತು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಸತ್ತ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ...
ಉಡುಪಿ: ಸರ್ಕಾರಿ ನೌಕರನೊಬ್ಬ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸ್ ಬಲೆಗೆ ಸಿಕ್ಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಗ್ರಾಮಲೆಕ್ಕಾಧಿಕಾರಿಯಾಗಿರುವ ಹರೀಶ್ ಎನ್.ಪಿ ಎಂಬವರು ಲೋಕಾಯುಕ್ತ ಪೊಲೀಸರಿಗೆ...
ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಅಳವಡಿಸಿರುವ ಸಿ.ಸಿ. ಕ್ಯಾಮರಾಗಳ ಕಾರ್ಯ ನಿರ್ವಹಣೆ ಕುರಿತಂತೆ ಲೋಕಾಯುಕ್ತಕ್ಕೆ ವರದಿ ತರಿಸಲು ಸೋಮವಾರ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ...
ಸುಳ್ಯ: ಕಾನೂನುಬಾಹಿರವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಸ್ಥಳಗಳಿಗೆ ದೂರಿನ ಮೇರೆಗೆ ಸುಳ್ಯದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಸುಳ್ಯ ತಾಲ್ಲೂಕಿನ ಅಜ್ಜಾವರ ಗ್ರಾಮದಲ್ಲಿ ಮಂಡೆಕೋಲು ಗಡಿಯನ್ನು ದಾಟಿ ಕೆಂಪು ಕಲ್ಲು ತುಂಬಿಕೊಂಡು ಸಾಗಾಟ ಮಾಡುವ ಮಾಹಿತಿಯು...
ಮಂಗಳೂರು: ಮಂಗಳೂರು ಹೊರವಲಯದ ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ...
ಮಂಗಳೂರು: ಕೈಗಾರಿಕೆಗಳಿಗೆ ಲಂಚ ಸ್ವೀಕರಿಸಿ ಪರವಾನಿಗೆ ಪತ್ರ ನೀಡಿದ ಪ್ರಕರಣವೊಂದರಲ್ಲಿ ಫ್ಯಾಕ್ಟರೀಸ್ ಆ್ಯಂಡ್ ಬಾಯ್ಲರ್ಸ್ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಮಂಗಳೂರಿನ ಕೊಟ್ಟಾರದಲ್ಲಿರುವ ಫ್ಯಾಕ್ಟರೀಸ್ ಆ್ಯಂಡ್ ಬಾಯ್ಲರ್ಸ್ ಇಲಾಖೆಯ ಸಹಾಯಕ ನಿರ್ದೇಶಕರ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕರ್ನಾಟಕ – ಕೇರಳ ಗಡಿ ಭಾಗದ ಉಳ್ಳಾಲದ ತಲಪಾಡಿ ಬಳಿ ಇರುವ ಆರ್ಟಿಒ ಕಚೇರಿಗೆ ನಿನ್ನೆ ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ...
ಮೂಡುಬಿದಿರೆ: ಮೂಡುಬಿದಿರೆ ನ್ಯಾಯಾಲಯದ ಆವರಣದಲ್ಲಿ ವಕೀಲರ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ನ್ಯಾಯಾಧೀಶ ಹಾಗೂ ಮೂಡುಬಿದಿರೆಯ ನಿವಾಸಿಯೂ ಆಗಿರುವ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ದಿಢೀರ್ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು....
ಪುತ್ತೂರು: ಭೂಮಿ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ನಿಗೆ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಶಿಕ್ಷೆ...