ಮಂಗಳೂರು: ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸೆ.19ರ ಸೋಮವಾರ ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕಿನ ತಹಶೀಲ್ದಾರರ ಕಚೇರಿ, ಸೆ.20ರ ಮಂಗಳವಾರ ಬೆಳಿಗ್ಗೆ...
ಮಂಗಳೂರು: ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಗಂಗಾಧರ ವಿ. ಮಡ್ಡಿಕೇರಿ ಅವರು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದ ಆರೋಪವು ಸಾಬೀತಾಗಿದ್ದು, ಅವರಿಗೆ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು...
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಉಲ್ಲಂಘಿಸಿ ‘ಜಿ’ ಕೆಟಗರಿ ನಿವೇಶನ ಹಂಚಿಕೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿರ್ಗಮಿತ ಆಯುಕ್ತ ಎಂ.ಬಿ ರಾಜೇಶಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ....
ಬೆಂಗಳೂರು: ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದೆ. ಎಸಿಬಿ ರಚನೆ ಮಾಡಿ 2016 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಮಹತ್ವದ ಆದೇಶ...
ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಬೆಂಗಳೂರು ವಕೀಲರ ಸಂಘ,...
ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6 ತಿಂಗಳು ಸಾದಾ...
ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ. ಬಿ.ಎಸ್ ಪಾಟೀಲ್ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ...
ಮಂಗಳೂರು: ನಗರ ಹೊರವಲಯದ ಜೋಕಟ್ಟೆಯಲ್ಲಿರುವ ಕೈಗಾರಿಕಾ ಸಂಸ್ಥೆಯಿಂದ ಹೊಳೆ ಮತ್ತು ಫಲ್ಗುಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತವು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ....
ಮಂಗಳೂರು: ನನ್ನ ವಾಸ್ತವ್ಯದ ಮನೆ ರಚನೆ ಕಟ್ಟಡದ ಬಗ್ಗೆ ಸಾಮಾಜಿಕ ಜಾಲತಾಣಧಲ್ಲಿ ಆಪಾದನೆ ಮಾಡುತ್ತಿರುವ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಲೋಕಾಯುಕ್ತರಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಸಲ್ಲಿಸಿದ್ದಾರೆ. ನಾನು ಮೇಲ್ಮನೆಯ ಶಾಸಕನಾಗಿ...