ಮಹಾನಗರಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ಶನಿವಾರ ನಡೆದಿದೆ. ವಿಜಯಪುರ: ಮಹಾನಗರಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ಶನಿವಾರ ನಡೆದಿದೆ. ವಿಜಯಪುರದ...
ವಿಜಯಪುರ: ಚುನಾವಣಾ ಕರ್ತವ್ಯದ ಮೇಲೆ ಹೊರಟಿದ್ದ ಬಸ್ನ ಎಕ್ಸಲ್ ಕಟ್ ಆದ ಹಿನ್ನೆಲೆ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಳ್ಳೂರು ಕ್ರಾಸ್ನಲ್ಲಿ ನಡೆದಿದೆ. ವಿಜಯಪುರ: ಚುನಾವಣಾ ಕರ್ತವ್ಯದ...
ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಘಟನೆ ನಡೆದಿದೆ. ವಿಜಯಪುರ: ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ...
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಜೀವಾಂತ್ಯ ಮಾಡಿಕೊಂಡಿರುವ ಘಟನೆ ವಿಜಯ ನಗರ ಸಮೀಪದ ಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ : ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ...
ಮಂಗಳೂರು: ವಿಜಯಪುರದಿಂದ ಮಂಗಳೂರಿಗೆ ಬರುತ್ತಿದ್ದ KSRTC ಬಸ್ನಲ್ಲಿ ಪ್ರಯಾಣಿಕನೊಬ್ಬ ಮತ್ತೋರ್ವ ಮಹಿಳಾ ಪ್ರಯಾಣಿಕರೊಬ್ಬರ ಸೀಟ್ ಮೇಲೆ ಮೂತ್ರ ಮಾಡಿದ ಘಟನೆ ನಡೆದಿದ್ದು ಬೆಳಕಿಗೆ ಬಂದಿದೆ. ತಕ್ಷಣ ಆ ಪ್ರಯಾಣಿಕನನ್ನು ಅಲ್ಲೇ ಕೆಳಗಿಳಿಸಲಾಗಿದೆ. ಫೆ.21 ರಂದು ವಿಜಯಪುರದಿಂದ...
ವಿಜಯನಗರ ಕೂಡ್ಲಿಗಿ : ನರೇಂದ್ರ ಮೋದಿ ನಮ್ಮ ಮನೆಗೆ ಬಂದು ಪಾಯಸ ಅನ್ನ ಸಾರು ಉಂಡು ಟೀ ಕುಡಿದು ಹೋಗಬೇಕು ಅದೇ ನನ್ನಾಸೆ..ಎಂದು ಮೂರು ವರ್ಷದ ಬಾಲೆ ಹೇಳುತ್ತಿರುವುದನ್ನು ಕೇಳಿದರೆ..!? ಎಂಥವರೂ ಕೂಡ ಅಚ್ಚರಿ ಪಡುವ...
ವಿಜಯಪುರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ತನ್ನ ಮೂವರು ಪುಟಾಣಿ ಮಕ್ಕಳನ್ನು ಸಂಪ್ ಗೆ ಎಸೆದು ತಾನೂ ಆತ್ಮಹತ್ಯೆ(suicide) ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಶನಿವಾರ ತಡರಾತ್ರಿ ನಡೆದಿದೆ....
ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಖ್ಯಾತ ಪ್ರವಚನಕಾರರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ನಿನ್ನೆ ವಿಧಿವಶರಾಗಿದ್ದು ಅವರಿಗೆ 82 ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ...
ವಿಜಯನಗರ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದ ಘಟನೆ ವಿಜಯನಗರದಲ್ಲಿ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಮೊದಲು ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಕಾರಿನಲ್ಲಿರುವವರು ತಕ್ಷಣ ಕಾರು ನಿಲ್ಲಿಸಿ ಕೆಳಗಿಳಿದಿದ್ದಾರೆ. ನಂತರ...
ವಿಜಯಪುರ: ಫೇಸ್ಬುಕ್ ಡಿಪಿ ನೋಡಿ ಕ್ಲೀನ್ ಬೋಲ್ಡ್ ಆಗಿದ್ದ ಯುವಕ ಯುವತಿಯೋರ್ವಳ ಮೋಸದ ಜಾಲಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ಪ್ರಕರಣವನ್ನು ಹನಿಟ್ರ್ಯಾಪ್ ಎಂದು ಕೂಡಾ ಹೇಳಬಹುದಾಗಿದೆ. ವಿಜಯಪುರ ಜಿಲ್ಲೆಯ...