ಕಾರೊಂದು ಅಪಘಾತಕ್ಕೀಡಾಗಿ ಅದಕ್ಕೆ ವಿದ್ಯುತ್ ಪ್ರವಹಿಸಿದ (Electric Shock) ಕಾರಣ ಸಹಾಯಕ್ಕೆ ಬಂದ ಇಬ್ಬರಿಗೆ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು: ಕಾರೊಂದು ಅಪಘಾತಕ್ಕೀಡಾಗಿ ಅದಕ್ಕೆ ವಿದ್ಯುತ್ ಪ್ರವಹಿಸಿದ (Electric...
ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಲಾಯಿಬೆಟ್ಟು ಎಂಬಲ್ಲಿ ಈ ಅವಘಡ ಸಂಭವಿಸಿದೆ. ಬಂಟ್ವಾಳ: ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ...
ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ...
ಪುತ್ತೂರು: ಟ್ರಾನ್ಸ್ಫರ್ ಪೆಟ್ಟಿಗೆ ಇದ್ದ ವಿದ್ಯುತ್ ಕಂಬವೇರಿ ವಿದ್ಯುತ್ ಸರಿಪಡಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಪಡುವನ್ನೂರು ಗ್ರಾಮದ...
ವಿಟ್ಲ: ಅಲ್ಯೂಮಿನಿಯಂ ಕೊಕ್ಕೆ ಬಳಸಿ ತೆಂಗಿನಕಾಯಿ ಕೀಳುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದ ಕೇಪು ನಿರ್ಕಾಜೆಯಲ್ಲಿ ನಡೆದಿದೆ. ಮೃತರನ್ನು ಕೇಪು ನಿರ್ಕಾಜೆ ನಿವಾಸಿ ಶೀನ ಗೌಡ(58) ಎಂದು ಗುರುತಿಸಲಾಗಿದೆ. ಶೀನ ಗೌಡ...
ಉಡುಪಿ: ಪ್ಲೈ ಓವರ್ನಲ್ಲಿ ವಿದ್ಯುತ್ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ಪ್ರವಹಿಸುತ್ತಿರುವ ಅಪಾಯಕಾರಿ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಹೆದ್ದಾರಿ ಮೇಲೆ ವಿದ್ಯುತ್ ಪ್ರವಹಿಸುತ್ತಿರುವ ವೀಡಿಯೋ ಇದೀಗ ಟೆಸ್ಟರ್ನಲ್ಲಿ ವೈರಲ್ ಆಗಿದೆ. ಬಹಳ...
ಉಡುಪಿ: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ. ಗಾಳಿ ಮಳೆ ಹಿನ್ನಲೆಯಲ್ಲಿ ತುಂಡಾಗಿ...
ಕಡಬ: ಸಿಡಿಲು ಬಡಿಯುತ್ತಿದ್ದ ವೇಳೆ ಮೊಬೈಲ್ ಚಾರ್ಜರ್ ತಪ್ಪಿಸಲು ಹೋಗಿ ವಿದ್ಯುತ್ ಅಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದ ಅಡ್ಡಹೊಳೆ ಸಮೀಪದ ಪಲ್ಲೊಟ್ಟು ಎಂಬಲ್ಲಿ ನಿನ್ನೆ ಮಧ್ಯಾಹ್ನ ನಡೆದಿದೆ. ಪಲ್ಲೊಟ್ಟು ನಿವಾಸಿ...
ರಾಯಚೂರು: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಮಲ್ಲಿಕಾರ್ಜುನ್(13) ಮೃತ ಬಾಲಕ. ಶಾಲಾ ಆವರಣದಲ್ಲಿ ಮಲ್ಲಿಕಾರ್ಜುನ್ ಕ್ರಿಕೆಟ್...
ಬಂಟ್ವಾಳ: ಸ್ನಾನ ಮಾಡಲು ಉಪಯೋಗಿಸುವ ವಿದ್ಯುತ್ ಕಾಯಿಲ್ನಿಂದ ಶಾಕ್ ಹೊಡೆದು ವ್ಯಕ್ತಿಯೋರ್ವರು ಸ್ನಾನಗೃಹದಲ್ಲಿಯೇ ಮೃತಪಟ್ಟ ಘಟನೆ ಬ್ರಹ್ಮರಕೊಟ್ಲು ಎಂಬಲ್ಲಿ ನಡೆದಿದೆ. ಮೂಲತಃ ಮಂಗಳೂರು ಹೊರವಲಯದ ನೀರು ಮಾರ್ಗ ನಿವಾಸಿಯಾಗಿರುವ ಪ್ರಸ್ತುತ ಬ್ರಹ್ಮರಕೊಟ್ಲು ಕಳ್ಳಿಗೆ ಚಂದ್ರಿಗೆಯ ಪರಿಯೋಡಿಬೀಡು...