bengaluru2 weeks ago
ವಿಧಾನ ಸಭೆ ವಿರೋಧ ಪಕ್ಷದ ನಾಯಕನಾಗಿ ಆರ್ ಅಶೋಕ್ ಆಯ್ಕೆ
ಬೆಂಗಳೂರು: ಅಂತೂ ಇಂತೂ ವಿಧಾನಸಭೆ ವಿರೋಧ ಪಕ್ಷದ ನಾಯಕನ ನೇಮಕವಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದಿಂದ 4 ಬಾರಿ ಶಾಸಕರಾಗಿರುವ ಆರ್ ಅಶೋಕ್ ಅವರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿ ನೇಮಿಸಿದೆ. ಇದಕ್ಕೆ ಬೆಂಗಳೂರಿನಲ್ಲಿ...