DAKSHINA KANNADA2 years ago
ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರಿಡುವ ಪ್ರಸ್ತಾಪ-ಪಾಲಿಕೆಯಲ್ಲಿ ಕೋಲಾಹಲ
ಮಂಗಳೂರು: ಸುರತ್ಕಲ್ ಪೇಟೆಯಲ್ಲಿರುವ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಇರಿಸುವ ಪ್ರಸ್ತಾಪ ಮತ್ತೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ. ಈ ಸಂದರ್ಭ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ನಡಾವಳಿಯಲ್ಲಿ...