DAKSHINA KANNADA2 years ago
ಕದ್ರಿ ದೇಗುಲಕ್ಕೆ ಭದ್ರತಾ ವ್ಯವಸ್ಥೆ ಕಲ್ಪಿಸುವ ಬಗ್ಗೆ ಶಾಸಕ ಕಾಮತ್ ಅಧ್ಯಕ್ಷತೆಯಲ್ಲಿ ಸಭೆ
ಮಂಗಳೂರು: ಭಯೋತ್ಪಾದಕರು ಮಂಗಳೂರು ನಗರದ ಕದ್ರಿ ಮಂಜುನಾಥನ ದೇವಸ್ಥಾನದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಕದ್ರಿ ದೇವಸ್ಥಾನಕ್ಕೆ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸುವ ಸಲುವಾಗಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು. ಸಲಾಯಿತು....