LATEST NEWS1 year ago
ಟಾಯ್ಲೆಟ್ ನಲ್ಲಿ ವಿಡಿಯೋ ಚಿತ್ರೀಕರಣ- ಸುಮೊಟೊ ಕೇಸು ದಾಖಲಿಸಲು ಶಾಸಕ ಯಶ್ ಪಾಲ್ ಆಗ್ರಹ
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ...