ಮಂಗಳೂರು : ಶಿವಮೊಗ್ಗದ ಕೋಟೆ ಪ್ರಖಂಡ ಬಜರಂಗದಳ ದ ಸಹ ಸಂಯೋಜಕ ಹರ್ಷ ಅವರನ್ನು ಮತಾಂಧ ದುಷ್ಕರ್ಮಿಗಳು ನಿನ್ನೆ ರಾತ್ರಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ಸಂಗತಿ. ಕಳೆದ ಹಲವಾರು ವರ್ಷಗಳಿಂದ ವ್ಯವಸ್ಥಿತವಾಗಿ ಹಿಂದೂಗಳ ಮಾರಣ...
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನಿಗೆ ದಾಳಿಯ ಬಗ್ಗೆ ಈ ಮೊದಲೇ ಪೊಲೀಸರು ಎಚ್ಚರಿಕೆ ನೀಡಿದ್ದರು ಎಂಬ ಅಂಶ ಬಯಲಾಗಿದೆ. ಈ ಹಿಂದೇ ಕೂಡಾ ಹರ್ಷನ ಮೇಲೆ ಎರಡು ಬಾರಿ ಕೊಲೆ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದರು. ಮೃತ ಯುವಕನ ಶವಯಾತ್ರೆ ವೇಳೆ ಕಲ್ಲುತೂರಾಟ ನಡೆದಿದ್ದು, ಪರಿಸ್ಥಿತಿ ಪೊಲೀಸರ ಕೈ ಮೀರಿದ್ದು, ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಇಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ...
ಮೈಸೂರು: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಬೀದಿಯಲ್ಲಿ ಕಗ್ಗೊಲೆಯಾಗಿದ್ದಾರೆ. ನಮ್ಮ ಸರ್ಕಾರ ಬಂದ ಮೇಲೂ ಈ ರೀತಿ ಕೊಲೆ ಆಗಿರೋದು ನನಗೆ ನಾಚಿಕೆ ತರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ನಿಮ್ಮ ಪಕ್ಷಕ್ಕೆ ಬೆಂಬಲ ನೀಡುವ ಸದಸ್ಯನಿಗೆ ರಕ್ಷಣೆ ನೀಡಿಲ್ಲ. ಇನ್ನು ನೀವು ಈ ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮುಂದೆ ರಾಜ್ಯದಲ್ಲಿ ಏನಾಗುತ್ತೆ ಎಂಬುದಕ್ಕೆ ಇದು ಟ್ರೇಲರ್ ಎಂಬ ಬಗ್ಗೆ ನನಗೆ ಅನುಮಾನವಿದೆ ಎಂದು...
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತವನ ಹತ್ಯೆ ಆಗಿದೆ....
ಬೆಂಗಳೂರು: ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರಾಗಿದ್ದಾರೆ. ಅವರ ಜಿಲ್ಲೆಯಲ್ಲಿ ಕೊಲೆ ಆಗಿದೆ ಅಂದರೆ ಏನು ಅರ್ಥ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊದಲು ಆರೋಪಿಗಳನ್ನು ಬಂಧಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹತ್ಯೆಯಲ್ಲಿ 5 ಮಂದಿ ಆರೋಪಿಗಳಿದ್ದರು ಎಂಬ ಮಾಹಿತಿ ಇದೆ. ಉಳಿದ...
ಶಿವಮೊಗ್ಗ: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಸಾರ್ವಜನಿಕವಾಗಿ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು...
ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾದಿಯೊಬ್ಬರು ಹಠಾತ್ ನಿಧನರಾಗಿದ್ದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ ಸಾವಿರಾರು ರೋಗಿಗಳ ಸೇವೆ ಮಾಡಬೇಕು, ಆರೈಕೆ ಮಾಡಬೇಕು ಎಂಬ ಕನಸು...