ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ಗಳಿಂದ ಸುಮಾರು 580 ಲೀಟರ್ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ...
ಶಿವಮೊಗ್ಗ: ‘ಎಂದಿಗೂ ಪ್ರೀತಿಯನ್ನು ನಂಬಬೇಡಿ ಸ್ನೇಹಿತರೇ’ ಎಂದು ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ಕಾಡಿನಲ್ಲಿ ಪ್ರೇಯಸಿಯನ್ನು ಕೊಂದು ಬಳಿಕ ತಾನೂ ವಿಷ ಕುಡಿದು ಹೃದಯವಿದ್ರಾವಕ ಘಟನೆ ಹೊಸನಗರ ತಾಲೂಕು ರಿಪ್ಪನ್ ಪೇಟೆ ಠಾಣೆ ನಡೆದಿದೆ. ಶಿವಮೂರ್ತಿ ಆತ್ಮಹತ್ಯೆ...
ಶಿವಮೊಗ್ಗ: ಅನ್ನ ಮಾಡುವ ವಿಚಾರವಾಗಿ ಅತ್ತೆ, ಸೊಸೆ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ಬಿಸಿ ಬಿಸಿ ಅನ್ನದ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದಿದ್ದಾಳೆ. ಸುಟ್ಟ ಗಾಯಗಳಿಂದಾಗಿ ಅತ್ತೆ ಆಸ್ಪತ್ರೆ ಸೇರಿದ್ದಾರೆ. ಘಟನೆ...
ಶಿವಮೊಗ್ಗ : ಸಾಮಾನ್ಯ ಪ್ರವೇಶ ಪರೀಕ್ಷೆ ಸಿಇಟಿ ಯಲ್ಲಿ ಉತ್ತಮ ಅಂಕ ಬರುತ್ತೋ- ಇಲ್ಲವೋ ಎಂಬ ಆತಂಕದಿಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚಂದ್ರಗುತ್ತಿಯಲ್ಲಿ ನಡೆದಿದೆ. ತಾಲೂಕು ಚಂದ್ರಗುತ್ತಿಯ ನಿವಾಸಿ 19 ವರ್ಷದ ಚಿನ್ಮಯ್...
ಶಿವಮೊಗ್ಗ: ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿ 27 ಜನರಿದ್ದ ಕೆಎಸ್ಆರ್ಟಿಸಿ...
ಮಂಗಳೂರು ; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷಿಕೇಶ್ ಭಗವಾನ್ ಸೋನವಣೆ ಖುಷಿಕೇಶ್ ಭಗವಾನ್ ಐಪಿಎಸ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಜಿಲ್ಲೆಯ ಎಸ್ಪಿಯಾಗಿರುವ ಡಾ.ಬಿ.ಎಂ ಲಕ್ಷ್ಮೀಪ್ರಸಾದ್ ಸಿಎಂ...
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಎಂಬುವವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಅಧಿಕಾರಿ ಕಳೆದ ನಾಲ್ಕು ವರ್ಷದಿಂದ ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು...
ಶಿವಮೊಗ್ಗದ ಕಲ್ಲುಕ್ವಾರೆಯಲ್ಲಿ ನಡೆದ ಸ್ಪೋಟ ಪ್ರಕರಣ; ಸರ್ಕಾರದ ವಿರುದ್ಧ ಲಾರಿ ಮಾಲಕರ ಆಕ್ರೋಶ..! ಉಡುಪಿ: ಶಿವಮೊಗ್ಗದ ಕಲ್ಲುಕ್ವಾರೆಯಲ್ಲಿ ನಡೆದ ಸ್ಪೋಟದ ನಂತರ ಗಣಿಗಾರಿಕೆ ಸಂಬಂಧ ಸರ್ಕಾರ ಕೆಲವೊಂದು ಕಠಿಣಕ್ರಮಗಳನ್ನು ಕೈಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ನೂರಾರು ಸಣ್ಣ...
ಶಿವಮೊಗ್ಗ : ಬ್ರಾಹ್ಮಣ ಸಮಾಜದ ಹೆಣ್ಣು ಮಕ್ಕಳು ಇತರೆ ಜಾತಿಯವರನ್ನು ವಿವಾಹ ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಉಡುಪಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಧಾರ್ಮಿಕ ಪ್ರವಚನಕ್ಕಾಗಿ ಶಿವಮೊಗ್ಗಕ್ಕೆ ಆಗಮಿಸಿದ ಅವರು...
ಪೋಷಕರೇ ನಿಮ್ಮ ಪುಟ್ಟ ಮಕ್ಕಳ ಬಗ್ಗೆ ಇರಲಿ ಎಚ್ಚರ..! ಶಿವಮೊಗ್ಗದಲ್ಲಿ ವಿಳ್ಯದೆಲೆ ತಟ್ಟೆಯಲ್ಲಿದ್ದ ಅಡಿಕೆ ನುಂಗಿ ಮಗು ಸಾವು…!! ಶಿವಮೊಗ್ಗ: ಎಳೆಯ ಮಕ್ಕಳನ್ನು ಎಷ್ಟು ಜಾಗೃತೆ ಮಾಡಿದರೂ ಸಾಕಾಗುವುದಿಲ್ಲ ಎನ್ನುವುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ....