ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಗ್ರಾಮದ ಬಳಿ ಅಪಘಾತಕ್ಕೀಡಾಗಿದ್ದ ಕಾರಿನಲ್ಲಿದ್ದ ಪ್ರಯಾಣಿಕರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ರಕ್ಷಿಸಿದ್ದಾರೆ. ಶಿವಮೊಗ್ಗದಿಂದ ಕಾರ್ಕಳಕ್ಕೆ ಸಂಚರಿಸುತ್ತಿದ್ದ ಕಾರು ಕುಡುಮಲ್ಲಿಗೆ ಸಮೀಪ ಅಪಘಾತಕ್ಕೀಡಾಗಿದ್ದು, ಸಮಯಕ್ಕೆ ಸರಿಯಾಗಿ ಗೃಹ...
ಶಿವಮೊಗ್ಗ: ಸಾಗರ ಪಟ್ಟಣದ ಸಣ್ಣಮನೆ ಸೇತುವೆ ಬಳಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18)...
ಬೆಂಗಳೂರು: ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬಸವೇಶ್ವರನಗರದ ಕಮಲಾನಗರದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ರಕ್ಷಿತಾ (17) ಆತ್ಮಹತ್ಯೆಗೊಳಗಾದ ಯುವತಿ. ಈಕೆ ಅಣ್ಣನ ಜೊತೆಗೆ ವಾಸವಿದ್ದಳು. ಇತ್ತೀಚೆಗಷ್ಟೇ ರಕ್ಷಿತಾಗೆ ನಿಶ್ಚಿತಾರ್ಥ ಆಗಿತ್ತು. 18...
ಶಿವಮೊಗ್ಗದಲ್ಲಿ ಇಂದು ನಡೆಯಲಿರುವ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಶಾಸಕ ಡಾ. ಭರತ್ ಶೆಟ್ಟಿಯವರಯ ತುಳಸಿ ಮಾಲೆ...
ಶಿವಮೊಗ್ಗದಲ್ಲಿ ಹೃದಯಘಾತಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ ಮೃತ ಮಹಿಳೆಯಾಗಿದ್ದಾರೆ. ಶಿವಮೊಗ್ಗ : ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ...
ಶಿವಮೊಗ್ಗ: ನಗರದ ಹಲವು ಕಡೆ ಸಂಶಯಾನಸ್ಪದವಾಗಿ ಓಡಾಡಿಕೊಂಡಿದ್ದ ಯುವಕ ಹಾಗೂ ಬುರ್ಖಾ ಹಾಕಿಕೊಂಡಿದ್ದ ಯುವತಿಯನ್ನು ಪೊಲೀಸರು ಇಂದು ವಶಕ್ಕೆ ಪಡೆದುಕೊಂಡಿದ್ದಾರೆ. ಇವರು ‘ನಾವು ಕಾಶ್ಮೀರದಿಂದ ಬಂದಿದ್ದೇವೆ, ನಮಗೆ ಸಹಾಯ ಮಾಡಿ ಎಂದುಕೊಂಡು ಯುವಕ ಹಾಗೂ ಯುವತಿ...
ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಶಿವಮೊಗ್ಗ : ಸಾವು ಕಳ್ಳನಂತೆ ಬರುತ್ತೆ ಎಂಬ ಮಾತು ಸತ್ಯ. ಇತ್ತೀಚಿನ ಕೋವಿಡ್ ಸಾಂಕ್ರಾಮಿಕದ ಬಳಿಕವಂತೂ ಎಲ್ಲೆಡೆ ಸಾವುಗಳು ಹೆಚ್ಚಾಗತೊಡಗಿದೆ....
ಶಿವಮೊಗ್ಗ: ಲಾರಿ ಹಾಗೂ ಕಾರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದ ಬಳಿ ಇಂದು ಬೆಳಗಿನ ಜಾವ ನಡೆಯಿತು. ಕಾರಿನಲ್ಲಿದ್ದ...
ಬೆಂಗಳೂರು: ಶಿವಮೊಗ್ಗದಲ್ಲಿ ಪಿಎಫ್ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಪಿಎಫ್ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ....
ನಿಷೇಧಿತ PFI ಸಂಘಟನೆಯ ಅಂಗ ಸಂಸ್ಥೆ CFI ಸೇರುವಂತೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಶಿರಾಳ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಡೆಗಳಲ್ಲಿ ಈ ಬರಹಗಳು ಕಾಣಿಸಿಕೊಂಡಿವೆ. ಶಿವಮೊಗ್ಗ : ನಿಷೇಧಿತ PFI ಸಂಘಟನೆಯ ಅಂಗ ಸಂಸ್ಥೆ...