NATIONAL4 years ago
ಮಹಾರಾಷ್ಟ್ರದ ಮಾಜಿ ಸಿಎಂ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ ನಿಧನ..
ಮಹಾರಾಷ್ಟ್ರದ ಮಾಜಿ ಸಿಎಂ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ ನಿಧನ.. ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿವಾಜಿರಾವ್ ಪಾಟೀಲ್ ನೀಲಂಗೇಕರ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಶಿವಾಜಿ ರಾವ್ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....