LATEST NEWS2 years ago
ಪ್ರವೀಣ್ ಹತ್ಯೆ ಪ್ರಕರಣ-ಪಾತಕಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪೇಜಾವರ ಶ್ರೀ ಆಗ್ರಹ
ಉಡುಪಿ: ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೇಜಾವರ...