ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಭರವಸೆ...
ಮಂಗಳೂರು: ರನ್ನರ್ ಕ್ಲಬ್ ಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನವೆಂಬರ್ 6 ರಂದು ಮಂಗಳೂರಿನಲ್ಲಿ ನಡೆಯಲಿರುವ ಈ ಮ್ಯಾರಥಾನ್ ಪದಕಗಳು ಹಾಗೂ ಟೀ ಶರ್ಟ್ ಗಳನ್ನು ಕೆನರಾ ಪ್ರೌಢಶಾಲೆಯ...
ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ...
ಬೆಂಗಳೂರು: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಪ್ರಯುಕ್ತ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ...
ಮಂಗಳೂರು: ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ,...
ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್ಸ್ಟ್ಯಾಂಡ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ. ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಮತ್ತು ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ , ಆಗುಂಬೆ ರಸ್ತೆಗಳಲ್ಲಿ ಭೂಕುಸಿತ ಉಂಟಾಗಿ ಮಂಗಳೂರು- ಬೆಂಗಳೂರು ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕವಿದ್ದು ಪರ್ಯಾಯ ಸಂಚಾರ...
ಮಂಗಳೂರು: ಭೂಮಾಲೀಕರಿಗೆ ಸಮಾಧಾನಕರ ಪರಿಹಾರ ಕೊಡಿಸುವ ಜವಾಬ್ದಾರಿ ಒಬ್ಬ ಸಂಸದನಾಗಿ ನನ್ನ ಮತ್ತು ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಮೇಲೆ ಇದೆ. ಇದಕ್ಕೆ ನಾವು ಬದ್ಧರಾಗಿದ್ದು ಕೂಡಲೇ ಹೆದ್ದಾರಿ ಕೆಲಸ ಪ್ರಾರಂಭಿಸಿ ಎಂದು ಮಂಗಳೂರು ಸಂಸದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ನ ನೇತ್ರಾವತಿ...
ಮಂಗಳೂರು: ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ ದ.ಕ ಜಿಲ್ಲೆಯಿಂದ 18 ವಿದ್ಯಾರ್ಥಿಗಳು ಉಕ್ರೇನ್ನಲ್ಲಿದ್ದು, ಅವರ ಕುಟುಂಬಗಳಿಗೆ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿ,...