ಸಮುದ್ರ ವಿಹಾರಕ್ಕೆ ತೆರಳಿದ ಮೂವರ ಪೈಕಿ ಓರ್ವ ಸಮುದ್ರಪಾಲಾದ ಘಟನೆ ಸುರತ್ಕಲ್ ಎನ್ ಐಟಿಕೆ ಸಮೀಪದ ಸದಾಶಿವ ದೇವಸ್ಥಾನದ ಬಳಿಯ ಮಲ್ಲಮಾರ್ ಬೀಚ್ ನಲ್ಲಿ ಸೆ.17ರ ಸಂಜೆಯ ವೆಳೆ ನಡೆದಿದೆ. ಸುರತ್ಕಲ್: ಸಮುದ್ರ ವಿಹಾರಕ್ಕೆ ತೆರಳಿದ...
ಉಳ್ಳಾಲ: ಇಲ್ಲಿನ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನೀರುಪಾಲಾಗಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಮಳಲಿ ನಿವಾಸಿ ಖಾಲಿದ್(51) ಸಮುದ್ರ ಪಾಲಾದ ವ್ಯಕ್ತಿ. ಘಟನೆ ವಿವರ ಖಾಲಿದ್ ಅವರು...
ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ...
ಉಡುಪಿ: ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲೆಂದು ತೆರಳಿದ್ದ ಯುವಕ ಶವವಾಗಿ ಪತ್ತೆಯಾದ ಘಟನೆ ಉಡುಪಿ ಕುಂದಾಪುರದ ಬೈಂದೂರಿನಲ್ಲಿರುವ ಸೋಮೇಶ್ವರ ಬೀಚ್ ನಲ್ಲಿ ನಡೆದಿದೆ. ಬೈಂದೂರು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ (23) ನೀರುಪಾಲಾಗಿ ಮೃತಪಟ್ಟ ಯುವಕ....