DAKSHINA KANNADA9 months ago
ಫೈರ್ ಬ್ರಾಂಡ್, ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ..!
ಶಿವಮೊಗ್ಗದಲ್ಲಿ ಇಂದು ನಡೆಯಲಿರುವ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರನ್ನು ಶಾಸಕ ಡಾ. ಭರತ್ ಶೆಟ್ಟಿಯವರಯ ತುಳಸಿ ಮಾಲೆ...