ಸಾಹಸಮಯ ವೀಡಿಯೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಗಮನ ಸೆಳೆಯುವ ಮೂಲಕ ತಮ್ಮನ್ನು ತಾವು ಅಪಾಯಕ್ಕೆ ಸಿಲುಕಿಸುವ ಅನೇಕ ಸುದ್ದಿಗಳನ್ನು ನಾವು ನೋಡಿದ್ದೇವೆ. ಹೀಗೊಂದು ಸುದ್ದಿ ತೆಲಂಗಾಣದಿಂದ ಹೊರಬೀಳುತ್ತಿದೆ. ಹೈದರಾಬಾದ್: ಸಾಹಸಮಯ ವೀಡಿಯೋಗಳನ್ನು ತೆಗೆದು...
ಉದಯಪುರ: ಉತ್ತರಪ್ರದೇಶದ ಉದಯಪುರದ ಶಿಕ್ಷಕನೋರ್ವ ಕುಡಿದ ಮತ್ತಿನಲ್ಲಿ ಯಾವುದೋ ವಿಷಯಕ್ಕೆ ಕೋಪಗೊಂಡು ಸರಸ್ವತಿ ದೇವಿಯ ಫೋಟೋವನ್ನು ಕಾಲಿನಿಂದ ಒದ್ದು ಕೆಡವಿ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಪಾನಮತ್ತ ಶಿಕ್ಷಕ ಗಲಾಟೆ...
ಆಂಧ್ರಪ್ರದೇಶ: ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಈ ಘಟನೆ ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ...
ಬಂಟ್ವಾಳ: ಬಂಟ್ವಾಳದ ಪುಂಜಾಲಕಟ್ಟೆ ಬಸವೇಶ್ವರ ದೇವಾಲಯ ಹಾಗೂ ದೇವಾಲಯದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರ ವಿರುದ್ಧ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಬರೆದು ಪೋಸ್ಟ್ ಹಾಕಿದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೇಮಂತ್ ಬೆಳ್ತಂಗಡಿ...
ಕೊಪ್ಪಳ: ಸರಕಾರಿ ಶಾಲೆಯೊಂದರ ಶಿಕ್ಷಕರು ತಾಯಿಯ ರೀತಿಯಲ್ಲಿ ಮಂಗನಿಗೆ ಊಟ ಮಾಡಿಸಿರೋ ಅಪರೂಪದ ವಿದ್ಯಮಾನವೊಂದಕ್ಕೆ ಕೊಪ್ಪಳ ಜಿಲ್ಲೆಯ ಜಬ್ಬಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಾಕ್ಷಿಯಾಗಿದೆ. ಇಲ್ಲಿನ ಶಾಲೆಯ ಮುಖ್ಯೋಪಾಧ್ಯಾಯ ಇಬ್ರಾಹಿಂ ಎಂಬವರು ಮಂಗನಿಗೆ ಊಟ...
ಮಂಗಳೂರು: ಚಿನ್ನ ಹಾಗೂ ಹಣಕ್ಕಾಗಿ ಉದ್ಯಮಿಯೋರ್ವರಿಗೆ ಖಾಸಗಿ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸುವ ಬೆದರಿಕೆ ಹಾಕಿದ ರಾಜ್ಯ ಹಿಂದೂ ಮಹಾ ಸಭಾದ ರಾಜೇಶ್ ಪವಿತ್ರನ್ (42) ವಿರುದ್ಧ ದೂರು ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸರು ಆರೋಪಿಯನ್ನು...
ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಕಾಡು ಬಿಟ್ಟು ನಾಡಿಗೆ ಆಹಾರ ಅರಸಿಕೊಂಡು ಬರುವಂತಹ ಪ್ರಾಣಿಗಳ ಸಂಖ್ಯೆಗಳು ಹೆಚ್ಚಾಗುತ್ತಿದ್ದು, ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಶಿಶಿಲದ ವ್ಯಕ್ತಿಯೋಬ್ಬರ ರಬ್ಬರ್ ತೋಟವೊಂದರಲ್ಲಿ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ...
ಬೆಂಗಳೂರು: ಸಾಲ ನೀಡುವುದಾಗಿ ಸಂದೇಶ ಕಳುಹಿಸಿದ ಖಾಸಗಿ ಬ್ಯಾಂಕೊಂದಕ್ಕೆ ಯುವಕನೊಬ್ಬ ಖಡಕ್ ಉತ್ತರ ನೀಡಿದ್ದು, ಆತ ರಿಪ್ಲೈ ಮಾಡಿದ ಪೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಯುವಕನ ಉತ್ತರಕ್ಕೆ ನೆಟ್ಟಿಗರಿಂದ ಪ್ರಶಂಸೆ ಹರಿದು...
ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ನು ಇಲ್ಲಿನ ಉಡುಪಿ...
ವಿಶಾಖಪಟ್ಟಣ: ವಿದ್ಯಾರ್ಥಿನಿಯೋರ್ವಳು ರೈಲಿನಿಂದ ಇಳಿಯುವಾಗ ಅಕಸ್ಮಾತ್ ಆಗಿ ಪ್ಲಾಟ್ಫಾರ್ಮ್ ಮತ್ತು ರೈಲಿನ ನಡುವೆ ಜಾರಿ ಬಿದ್ದು ಒದ್ದಾಡಿದ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಶಿಕಲಾ ಎಂಬ ಎಂಸಿಎ...