ಉಡುಪಿ: ಉಡುಪಿಯ ಮಲ್ಪೆ ಪಡುಕೆರೆಯ ಕಡಲತೀರದಲ್ಲಿ ದೂರದ ಊರಿನಿಂದ ಆಗಮಿಸುವ ಪ್ರವಾಸಿಗರಿಂದ ಆಗುತ್ತಿರುವ ತೊಂದರೆಗಳನ್ನು ತಪ್ಪಿಸುವುದಕ್ಕೆ ಇಲ್ಲಿನ ನಿವಾಸಿಗಳು ಹಾಕಿದ ಬ್ಯಾನರ್ ಗೆ ಇದೀಗ ಪೊಲೀಸ್ ಅಧಿಕಾರಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ...
ಮುಂಬೈ: ಮುಂಬೈನ ಲೋಕಲ್ ರೈಲಿನಲ್ಲಿ ಮೂವರು ಮಹಿಳೆಯರು ಜಗಳ ಮಾಡಿಕೊಂಡಿದ್ದು ಇದರ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಮಹಿಳೆಯರ ಕಂಪಾರ್ಟ್ಮೆಂಟ್ ನಲ್ಲಿರುವ ಮೂವರು ಜಗಳದಲ್ಲಿ ತೊಡಗಿರುವ ವಿಡಿಯೋವನ್ನು ಪಕ್ಕದಲಿದ್ದ ಪ್ರಯಾಣಿಕರು ಸೆರೆ ಹಿಡಿದ್ದಾರೆ....
ಉತ್ತರಪ್ರದೇಶ: ಬೃಹತ್ ಗಾತ್ರದ ಹೆಬ್ಬಾವೊಂದು ಮಕ್ಕಳ ಶಾಲಾ ಬಸ್ನಲ್ಲಿ ಅಡಗಿ ಕುಳಿತ ಘಟನೆ ಉತ್ತರ ಪ್ರದೇಶದ ರಾಯ್ಬರೇಲಿಯಲ್ಲಿ ನಡೆದಿದೆ. ಶಾಲಾ ಬಸ್ ನಲ್ಲಿ ರಾಯ್ ಬರೇಲಿಯ ರಿಯಾನ್ ಪಬ್ಲಿಕ್ ಸ್ಕೂಲ್ನ ಬಸ್ನ ಸೀಟಿನ ಕೆಳಗೆ ಈ...
ಉಡುಪಿ: ಉಡುಪಿಯ ಕುಂದಾಪುರ ಕೋಟೇಶ್ವರದಲ್ಲಿ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ನ್ನು ಸುರಕ್ಷಿತ ಕ್ರಮ ತೆಗೆದುಕೊಂಡು ತೆರವುಗೊಳಿಸಲಾಗಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಹೈವೆಗೆ ನೀರಿನ ಟ್ಯಾಂಕ್ ಬಿದ್ದು ಅವಘಡ ಸಂಭವಿಸಿದೆ ಅಂತ ವೈರಲ್ ಆಗುತ್ತಿದೆ. ಕಳೆದ...
ಮೈಸೂರು: ಪ್ರತಿದಿನ ಬೆಂಗಳೂರು -ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರನ್ನು ‘ಒಡೆಯರ್ ಎಕ್ಸ್ಪ್ರೆಸ್’ ಎಂದು ಮರುನಾಮಾಂಕಿತಗೊಳಿಸಿ ಕೇಂದ್ರ ರೈಲ್ವೆ ಸಚಿವಾಲಯ ನಿನ್ನೆ ಆದೇಶ ಹೊರಡಿಸಿದೆ. ಫೆಬ್ರವರಿ ತಿಂಗಳಿನಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ,...
ಮಂಗಳೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ನಂತರ ವೀಡಿಯೋವನ್ನೂ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ಟಿಎಸ್ಸಿ – 2 ನ್ಯಾಯಾಲಯ 15...
ಉಡುಪಿ: ಉಚ್ಚಿಲ ಶ್ರೀಮಹಾಲಕ್ಷೀ ದೇವಳದ ದಸರಾ ಮಹೋತ್ಸವದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅವರು ಕೂಡಾ ಹುಲಿಕುಣಿತಕ್ಕೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಮೊದಲ ಬಾರಿಗೆ ಉಡುಪಿಯಲ್ಲಿ ಆಯೋಜಿಸಲಾಗಿದ್ದ ದಸರಾ...
ಕಡಬ: ಮಂಗಳೂರು ಭಾಗದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಹೆಸರಿನಲ್ಲಿ ಫೇಕ್ ಅಕೌಂಟ್...
ಮಂಗಳೂರು: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಮಾಲ್ ಒಂದರಲ್ಲಿ ನಡೆದಿದೆ. ಕಳೆದ ಎರಡು ದಿನಗಳಿಂದ ಎಲ್ಲಿ ನೋಡಿದರೂ ಕಾಂತಾರ ಅಬ್ಬರ ಜೋರಾಗಿದೆ. ಈ ಮಧ್ಯೆ ಸಿನಿಮಾದ ಕ್ಲೈಮಾಕ್ಸ್...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಯುವಕ...