ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ಭೇಟಿ ವೇಳೆ ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ‘ರಿಸೈನ್ ಕರ್ನಾಟಕ ಸಿಎಂ’ (#ResignKarnatakaCM) , ‘ಸಿಎಂ ಸಪೋರ್ಟ್ ಮಾರಲ್ ಪೊಲೀಸಿಂಗ್’...
ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ. ಯಾಕಂದರೆ ಅವರು ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ...
ಮಂಗಳೂರು: ರಾಜ್ಯ ಬಿಜೆಪಿ ಹಾಗೂ ಕರ್ನಾಟಕ ಕಾಂಗ್ರೆಸ್ ಟ್ವೀಟ್ ವಾರ್ ನಡೆಯುತ್ತಿದೆ. ಅದರಲ್ಲೂ ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿಪಕ್ಷನಾಯಕ ಸಿದ್ದರಾಮಯ್ಯ ಪಂಚೆ ಬಗ್ಗೆ ಮಾತನಾಡಿದ್ದರು. ಇದಕ್ಕೆ ಕಾಂಗ್ರೆಸ್ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯೆ...
ಬೆಂಗಳೂರು: ಸುರತ್ಕಲ್ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್ಗಳದ್ದಾ? ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡುವಾಗ ಸದನದಲ್ಲಿ ತಮ್ಮ ಪಂಚೆ ಬೀಳಿಸಿಕೊಂಡು ಸದನದಲ್ಲಿ ಎಲ್ಲರೂ ನಗುವಿಗೀಡಾದ ಪ್ರಸಂಗ ನಡೆಯಿತು. ತಕ್ಷಣ ಅವರ ನೆರವಿಗೆ ಬಂದ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಬಳಿ ಬಂದು...
ಬೆಂಗಳೂರು: ಇಂದಿರಾ ಗಾಂಧಿ ಆಡಳಿತ ಅವಧಿಯಲ್ಲಿ ಪೆಟ್ರೋಲ್ ಬೆಲೆ 7 ಪೈಸೆ ಹೆಚ್ಚಾಗಿತ್ತು. 100 ಪೈಸೆ ತೆರಿಗೆ ಇತ್ತು. ಆಗಾ ಇಂದಿರಾ ಗಾಂಧಿ ಸರ್ಕಾರವನ್ನು ವಾಜಪೇಯಿ ಅವರು ಕ್ರಿಮಿನಲ್ ಲೂಟ್ ಎಂಬ ಪದ ಬಳಿಸಿದ್ದರು. ನಾನು...
ಬೆಂಗಳೂರು: ಬಿಜೆಪಿಯವರು ಹೇಳೋದು ಹಿಂದುತ್ವ. ಹಿಂದು ದೇವಾಲಯವನ್ನು ಇವರ ಸರ್ಕಾರವೇ ನಾಶ ಮಾಡಿದೆ. ಬಿಜೆಪಿಯದ್ದು ಡೋಂಗಿತನ ಹಾಗೂ ಹುಸಿ ಹಿಂದುತ್ವ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಂಜನಗೂಡು ದೇವಸ್ಥಾನ...
ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಇಂದು ವಿಧಾನಸೌಧಕ್ಕೆ ಚೊಚ್ಚಲ ಪ್ರವೇಶ ಮಾಡುತ್ತಿದ್ದಾರೆ. ಮೊದಲ ದಿನವೇ ಅವರಿಗೆ ಪ್ರತಿಪಕ್ಷ ಮತ್ತು ರೈತರ ಕಡೆಯಿಂದ ಪ್ರತಿಭಟನೆ, ಧರಣಿಗಳನ್ನು ಎದುರಿಸುವಂತಾಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ಕೈ ನಾಯಕರು ಎತ್ತಿನ ಬಂಡಿಯನ್ನು...
ಬೆಂಗಳೂರು: ನಂಜನಗೂಡಿನಲ್ಲಿ ಹಿಂದೂ ದೇವಸ್ಥಾನವನ್ನು ನೆಲಸಮ ಮಾಡಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?...
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್...