ಮಂಗಳೂರು: ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ವಿಧ್ವಂಸಕ ಕೃತ್ಯಗಳನ್ನು ಮಾಡಿ ಬಾಲ ಬಿಚ್ಚಲು ಕೆಲವರು ಹೊರಟಿದ್ದಾರೆ. ಭಯೋತ್ಪಾದನೆಯ ವಿರುದ್ಧದ ನಮ್ಮ ಸಮರದಲ್ಲಿ ನಾಗರಿಕರ ಸಹಕಾರ ಮುಖ್ಯ’ ಎಂದು ಸಂಸದ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಉಡುಪಿ: ‘ಸುಳ್ಳು ಅಂದ್ರೆ ಕಾಂಗ್ರೆಸ್-ಕಾಂಗ್ರೆಸ್ ಅಂದ್ರೆ ಸುಳ್ಳು. ಕಾಂಗ್ರೆಸ್ಸಿನ ಸಮಾಜವನ್ನು ಒಡೆದು ಆಳುವ ನೀತಿಯಿಂದ ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದೂ ಬೊಮ್ಮಾಯಿ ಟೀಕಿಸಿದರು. ಅಧಿಕಾರ ಮಾಡಿ ಕಾರ್ಯಕ್ರಮ ಕೊಟ್ಟಾಗಲೇ ಜನ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ’...
ಬೆಂಗಳೂರು: ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಪ್ರಚಾರವನ್ನು ಚುರುಕುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್ ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಗಂಜಿ ಗಿರಾಕಿಗಳ ಪೋಸ್ಟರ್ ಅಂಟಿಸುವ...
ಮಂಗಳೂರು: ಸಾವರ್ಕರ್ 1924 ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಒಂದೇ ಒಂದು ಇತಿಹಾಸ ಇದ್ರೆ , ಇತಿಹಾಸ ಪುಸ್ತಕದಲ್ಲಿ ಅದು ಕಾಣ ಸಿಕ್ಕರೆ ಅಥವಾ ಸಾಕ್ಷಿ ಇದ್ರೆ ನನಗೆ ತೋರಿಸುತ್ತೀರಾ ಎಂದು ವಿಪಕ್ಷ ಉಪನಾಯಕ...
ಉಡುಪಿ: ರಾಜ್ಯದಲ್ಲಿ ಸಾವರ್ಕರ್ ಬಗ್ಗೆ ಪರ-ವಿರೋಧಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಡುಪಿಯಲ್ಲಿ ಕೂಡಾ ಸಾವರ್ಕರ್ ಫ್ಲೆಕ್ಸ್ ವಿವಾದ ಭುಗಿಲೆದ್ದಿದೆ. ಈ ಹಿನ್ನೆಲೆ ಇಂದು ಬಿಜೆಪಿ ಯುವ ಮೊರ್ಚಾ ಕಾರ್ಯಕರ್ತರು ಸಾವರ್ಕರ್ ಫೋಟೋಗೆ ಮಾಲೆ ಹಾಕಿ ತದನಂತರ...
ಉಡುಪಿ: ಹುಬ್ಬಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದ ಸಂದರ್ಭದಲ್ಲಿ ರಾಷ್ಟ್ರಧ್ವಜದ ಕುರಿತಾಗಿ ಕಾಂಗ್ರೆಸ್ ಯಾವ ರೀತಿ ನಡೆದುಕೊಂಡಿತು ಎನ್ನುವುದನ್ನು ಇಡೀ ದೇಶದ ಜನ ನೋಡಿದ್ದಾರೆ. ಒಂದು ರಾಷ್ಟ್ರಧ್ವಜವನ್ನು ಮಾರಲು ಬಿಡದೆ ಕರ್ಫ್ಯೂವನ್ನು ವಿಧಿಸಿ ರಾಷ್ಟ್ರಧ್ವಜದ ಎದುರು...
ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಸಾಕು ಕರು ತೆಗೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು...
ಮಂಗಳೂರು: ‘ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಎಲ್ಲೂ ಡೆತ್ ನೋಟ್ ಸಿಕ್ಕಿಲ್ಲ. ಕೇವಲ ವಾಟ್ಸಪ್ ಸಂದೇಶ ಹರಿದಾಡಿದ್ದು ಮಾತ್ರ ಸಿಕ್ಕಿರೋದು. ಹಾಗಾದ್ರೆ ನಿಮ್ಮ ಸರ್ಕಾರದಲ್ಲಿ ಜಾರ್ಜ್ನ್ನು ಏಕೆ ಬಂಧಿಸಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್...
ಉಡುಪಿ: ಇಂದಿರಾಗಾಂಧಿ- ದೇವರಾಜ ಅರಸು ಉಳುವವನೇ ಭೂಮಿಯ ಒಡೆಯ ಎಂದಿದ್ದರು. ಆದರೆ ಈಗ ಉಳ್ಳವನೇ ಭೂಮಿಯ ಒಡೆಯನಾಗಿದ್ದಾನೆ. ಭೂಮಸೂದೆ ಕಾಯ್ದೆ ಜಾರಿಗೆ ಬಂದಮೇಲೆ ಕರಾವಳಿಯಲ್ಲೂ ಸಾವಿರಾರು ಜನರು ಭೂಮಿ ಒಡೆಯರಾದರು ಎಂದು ಮಾಜಿ ಸಿಎಂ ಹಾಗೂ...