ಮಂಗಳೂರು: ಸುರತ್ಕಲ್ ವಿವಾದಿತ ಟೋಲ್ಗೇಟ್ ತೆರವುಗೊಳಿಸಲು ಈಗಾಗಲೇ ಹೋರಾಟ ಸಮಿತಿಯಿಂದ ಆಕ್ರೋಶಭರಿತ ಪ್ರತಿಭಟನೆಗಳು ನಡೆದವು. ಇನ್ನು ಅ.28ರಿಂದ ಟೋಲ್ಗೇಟ್ ಎದುರು ಆಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗಿದೆ. ಇಂದು ಸುರತ್ಕಲ್ ವಿಶ್ವಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ...
ಮಂಗಳೂರು: ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ...
ಮಂಗಳೂರು: ವಿವಾದಾತ್ಮಕ ಸುರತ್ಕಲ್ ಟೋಲ್ಗೇಟ್ ತೆರವುಗೊಳಿಸಿಯೇ ಸಿದ್ಧ ಎಂದು ಅಖಾಡಕ್ಕೆ ಇಳಿದ ಟೋಲ್ಗೇಟ್ ಹೋರಾಟಗಾರರನ್ನು ಪೊಲೀಸರು ಇಂದು ವಶಕ್ಕೆ ತೆಗೆದುಕೊಳ್ಳುವ ಮೂಲಕ ವಿವಾದಾತ್ಮಕ ಟೋಲ್ಗೇಟ್ ವಿರುದ್ಧದ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 7...
ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ...
ಮಂಗಳೂರು : ತೀವ್ರ ವಿವಾದಕ್ಕೀಡಾದ ಸುರತ್ಕಲ್ ಟೋಲ್ ಹೋರಾಟ ಈ ಬಾರಿ ನಿರ್ಣಾಯಕ ಹಂತಕ್ಕೆ ತರಲು ಹೋರಾಟ ಸಮಿತಿ ಅಖಾಡಕ್ಕೆ ಇಳಿದು ಹೋರಾಟಗಾರರನ್ನು ಸಂಘಟಿಸುತ್ತಿದ್ದು ಈ ಮಧ್ಯೆ ಹೋರಾಟವನ್ನು ಹತ್ತಿಕ್ಕಲು ಇಲ್ಲದ ಕಾರ್ಯಗಳು ಆರಂಭವಾಗಿದೆ. ಈ...
ಮಂಗಳೂರು: ಬೆಳ್ಳಂಬೆಳಗ್ಗೆ ಮಂಗಳೂರಿನ ಹಲವೆಡೆ ನಿಷೇಧಿತ ಸಂಘಟನೆಯಾದ ಪಿಎಫ್ಐ ಮುಖಂಡರ ಮನೆಯ ಮೇಲೆ ದಾಳಿಯಾಗಿದೆ. ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ಪೊಲೀಸರು ದಾಳಿ ನಡೆಸಿ ಬಿಗ್ ಶಾಕ್ ನೀಡಿದ್ದಾರೆ. ಯಾವುದೇ ಪೂರ್ವ ಸೂಚನೆಯಿಲ್ಲದೆ...
ಮಂಗಳೂರು: ಸುರತ್ಕಲ್ನ ಗೊಡ್ಡೆಕೊಪ್ಲ ಕಡಲ ಕಿನಾರೆಯಲ್ಲಿ ಮೀನುಗಾರರೊಬ್ಬರು ಹಾಕಿದ ಕೈರಂಪಣಿ ಬಲೆಗೆ ರಾಶಿ ರಾಶಿ ಮೀನುಗಳು ಬಿದ್ದಿದ್ದು ಮೀನುಗಾರರು ಅದನ್ನು ಹೆಕ್ಕಲು ಹರಸಾಹಸ ಪಡುತ್ತಿದ್ದಾರೆ. ಜೀವನ್ ಪಿರೇರಾ ಎಂಬ ಮೀನುಗಾರ ಹಾಕಿರುವ ಬಲೆಗೆ ಬಂಗುಡೆ, ಕೊಡ್ಡಾಯಿ,...
ಸುರತ್ಕಲ್: ಟೋಲ್ಗೇಟ್ನಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲಿಕ್ಕಾಗಿಯೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ್ಡಿಯಾಗಿದ್ದಾರೆ. ಸರಕಾರದ ತೀರ್ಮಾನದ ಹೊರತಾಗಿಯು ಸುರತ್ಕಲ್ ಅಕ್ರಮ...
ಮಂಗಳೂರು : ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರೈಲು ಹಳಿಯ ಮೇಲೆ ಬಿದ್ದ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ ಸಮೀಪದ ಅಂಗರಗುಂಡಿ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆಯಿಂದ ಲಾರಿಯ ಚಾಲಕನಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು...
ಸುರತ್ಕಲ್: ಲಯನ್ ಕಿಶೋರ್. ಡಿ. ಶೆಟ್ಟಿಯವರ ಸಹಯೋಜಕತ್ವದಲ್ಲಿ, ಲಯನ್ ಸಂಜೀತ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ, ಜಿಲ್ಲಾಧ್ಯಕ್ಷರುಗಳ ಹಾಗೂ ಸಲಹೆಗಾರರ ಸಹಕಾರದೊಂದಿಗೆ, ಮಂಗಳೂರು ಪುರಭವನದಲ್ಲಿ ನಡೆದ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ವೈಭವ ‘ಕಲಾಂಜಲಿ 2022’ದಲ್ಲಿ ಸುರತ್ಕಲ್ ಲಯನ್ಸ್ ಕ್ಲಬ್...