ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10 ರಿಂದ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್ಸ್ಟ್ರೀಟ್, ದಯಾನಂದ ಪೈ...
ಮಂಗಳೂರು: ಮದರಸ ಬಿಟ್ಟು ಮನೆಗೆ ತೆರಳುತ್ತಿದ್ದ ಬಾಲಕನೊಬ್ಬನಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳ ಆರನೇ ಬ್ಲಾಕ್ ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಬಾಲಕನನ್ನು ಕಾಟಿಪಳ್ಳ...
ಮಂಗಳೂರು: ಕ್ರೇನ್ ಢಿಕ್ಕಿಯಾಗಿ ಎಮ್ಆರ್ಪಿಎಲ್ ಉದ್ಯೋಗಿಯೋರ್ವರು ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಡೆದಿದೆ. ಎಮ್ಆರ್ಪಿಎಲ್ ಉದ್ಯೋಗಿ ಕೇಶವ ಕೋಟ್ಯಾನ್ (40) ಮೃತ ದುರ್ದೈವಿ. ಎಮ್ಆರ್ಪಿಎಲ್ ನ ಒಳಗೆ ವರ್ಕ್ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಕ್ರೇನ್...
ಕಾರ್ಕಳ: ಚಲಿಸುತ್ತಿದ್ದ ಕಾರು ಅಚಾನಕ್ ಆಗಿ ಹೊತ್ತಿ ಉರಿದ ಘಟನೆ ನಿನ್ನೆ ಮಧ್ಯರಾತ್ರಿ ಮುಡಾರು ಗ್ರಾಮದ ಬಜಗೋಳಿ ಕಡಾರಿ ಸಮೀಪ ನಡೆದಿದೆ. ಶೃಂಗೇರಿ ಮೂಲದ ಅಬ್ದುಲ್ ಖಾದರ್ ಮತ್ತು ಕಲಂದರ್ ಎಂಬವರು ಅದೃಷ್ಟವಶಾತ್ ಅವಘಡದಿಂದ ಪಾರಾದವರಾಗಿದ್ದಾರೆ....
ಮಂಗಳೂರು: ನಗರದ ಸುರತ್ಕಲ್ ಹಾಗೂ ಮುಲ್ಕಿ ರೈಲ್ವೇ ಸ್ಟೇಷನ್ ನಡುವಿನ ಮುಂಚೂರು ಎಂಬಲ್ಲಿ ಮೇ.30ರ ಸೋಮವಾರ ರೈಲು ಅಪಘಾತದಿಂದ ಅಪರಿಚಿತ ವ್ಯಕ್ತಿಯೊಬ್ಬ ಮೃತಪಟ್ಟ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ: ಗೋಧಿ...
ಮಂಗಳೂರು: ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ಮೇಳ ಹಾಗೂ ಕಾಟಿಪಳ್ಳ ಮೇಳಗಳನ್ನು ಸಂಚಾಲಕನಾಗಿ ಒಂದೂವರೆ ದಶಕ ಮುನ್ನಡೆಸಿಕೊಂಡು ಬಂದಿದ್ದ ಯಕ್ಷಗಾನದ ಸಂಘಟಕ ದಿಲೀಪ್ ಸುವರ್ಣ (63) ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದವನಿಗೆ ತಾಗಿ ಗಂಭೀರ ಗಾಯವಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಚಂದ್ರಹಾಸ ಎಂದು ಗುರುತಿಸಲಾಗಿದೆ. ಘಟನೆ...
ಸುರತ್ಕಲ್: ಎಂಆರ್ಪಿಎಲ್ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ. ‘ಫ್ಲೀಸ್ ತನ್ನನ್ನು ಹುಡುಕಬೇಡಿ’ ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ. ಹೋಗುವಾಗ ಬಟ್ಟೆ,...
ಮಂಗಳೂರು: ಕಡಲ ತೀರದಲ್ಲಿ ಅಲೆಗಳೊಂದಿಗೆ ಭಾರಿ ಪ್ರಮಾಣದಲ್ಲಿ ತೈಲ ಜಿಡ್ಡು ಸುರತ್ಕಲ್ನ ದೊಡ್ಡಕೊಪ್ಪಲು ಬೀಚ್ನಲ್ಲಿ ಕಂಡುಬಂದಿದೆ. ಹಡಗುಗಳು ಕಡಲ ತೀರ ಪ್ರದೇಶದಲ್ಲಿ ಲಂಗರು ಹಾಕಿದ ಸಂದರ್ಭ ತೈಲ ಜಿಡ್ಡಿನ ತ್ಯಾಜ್ಯವನ್ನು ಸಮುದ್ರಕ್ಕೆ ಸುರಿಯುತ್ತಿರುವ ಬಗ್ಗೆ ಆರೋಪಗಳು...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ದ್ವಾರದ ಮುಂದೆ ಕಲ್ವರ್ಟ್ ಒಳಚರಂಡಿ ಜಾಲದ ವ್ಯವಸ್ಥೆಯನ್ನು ಪುನರುಜ್ಜೀವನ ಮತ್ತು ಪುನರ್ ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳುವ ವೇಳೆ ಮೋಟಾರು ವಾಹನ ಕಾಯ್ದೆ...