ಮಂಗಳೂರು: ನೀರು ಸರಬರಾಜು ಮಾಡುವ ಕೊಳವೆ ದುರಸ್ತಿಗೊಳಿಸುವ ಕಾರಣ ನಾಳೆ ಮಂಗಳೂರಿನಲ್ಲಿ ನೀರು ನಿಲುಗಡೆಯಾಗಲಿದೆ ಎಂದು ಮಹಾನಗರ ಪಾಲಿಕೆಯ ಪ್ರಕಟನೆ ತಿಳಿಸಿದೆ. ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಸ್ಥಾವರದ ಪಂಪಿಂಗ್ ಮಾಡುವ ಮುಖ್ಯ...
ಸುರತ್ಕಲ್: ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿದ ಘಟನೆ ಮಂಗಳೂರು ನಗರದ ಸುರತ್ಕಲ್ ವಿದ್ಯಾಧಾಯಿನಿ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕುಳಾಯಿ...
ಸುರತ್ಕಲ್: ಬಂಟರ ಸಂಘ(ರಿ.) ಸುರತ್ಕಲ್ ಇದರ ಸಹಯೋಗದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭವು ಸುರತ್ಕಲ್ ಬಂಟರ ಭವನದದಲ್ಲಿ ಜರುಗಿತು. ಪಂಚ ಯಕ್ಷಗಾನ ಮೇಳಗಳ ಸಂಚಾಲಕ ಪಳ್ಳಿ ಕಿಶನ್ ಹೆಗ್ಡೆ ಅವರು ಉದ್ಘಾಟನೆ ನೆರವೇರಿಸಿದರು....
ಮಂಗಳೂರು: ತನ್ನ ಎರಡು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆಯಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳಮ್ಮ ಯಾನೆ ಮೇಘ(22) ಹಾಗೂ 2 ವರ್ಷದ ಮಗು ನಾಪತ್ತೆಯಾಗಿದೆ. ದೂರಿನ ವಿವರ ಮೂಲತಃ ಗದಗ ಜಿಲ್ಲೆಯ...
ಮಂಗಳೂರು: ಗೆಳೆಯರೊಂದಿಗೆ ಮಾಡಿಕೊಂಡಿದ್ದ ಸಾಲದ ಹೊರೆಯನ್ನು ಹಿಂತಿರುಗಿಸಲಾಗದೆ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸುರತ್ಕಲ್ನಲ್ಲಿ ನಡೆದಿದೆ. ಕಾಟಿಪಳ್ಳ ನಿವಾಸಿ ಕ್ಯಾಂಡ್ರಿಕ್ ಲಾರೆನ್ಸ್ ಡಿಸೋಜ (24) ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 11 ಗಂಟೆಗೆ...
ಮಂಗಳೂರು: ಯುವತಿ ಹಾಗೂ ಬಾಲಕಿಯೊಬ್ಬಳು ಸಮುದ್ರಪಾಲಾದ ಘಟನೆ ಇಂದು ಬೆಳಗ್ಗೆ ಸುರತ್ಕಲ್ ಎನ್ಐಟಿಕೆ ಬೀಚ್ ನಲ್ಲಿ ಇಂದು ಬೆಳಗ್ಗೆ ನಡೆದಿರುವುದು. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರಿಬ್ಬರು ಸೋದರ...
ಮಂಗಳೂರು: ನಗರದ ಸುರತ್ಕಲ್ ಎನ್ಐಟಿಕೆ ಕಾಲೇಜಿನ ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ತಂಡವೊಂದು ಸೇರಿ ವಿದ್ಯುತ್ ಇ ಮೊಬಿಲಿಟಿ ಸರಣಿಯಲ್ಲಿ ವಿಶೇಷ ಇ ಬೈಕ್ ಒಂದನ್ನು ಆವಿಷ್ಕಾರ ಮಾಡಿದೆ. ಮಾರುಕಟ್ಟೆಯಲ್ಲಿ ಬರುತ್ತಿರುವ ಎಲೆಕ್ಟ್ರಿಕ್ ವಾಹನಗಳಿಗಿಂತ ವಿಭಿನ್ನವಾಗಿ ತಮ್ಮದೇ...
ಸುರತ್ಕಲ್ : ‘ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಯಲ್ಲಿ ನಿರಂತರ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಸಾರ್ವಜನಿಕರಿಂದ ಪ್ರಶಂಸೆಗೆ ಒಳಪಟ್ಟ ತಡಂಬೈಲ್ನ ವೀರ ಕೇಸರಿ ಸೇವಾಸಂಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಗುರುತಿಸಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವಂತಾಗಲಿ’...
ಮಂಗಳೂರು: ಇಂದು ದೇಶಾದ್ಯಂತ ಟೋಲ್ಪ್ಲಾಝಾಗಳಲ್ಲಿ ವಾಹನಗಳ ಸುಂಕ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಆದೇಶ ಹೊಡಿಸಿದೆ. ಇದೇ ವೇಳೆ ಇಂದಿನಿಂದ (ಏ.1) ಕರಾವಳಿಯಲ್ಲಿರುವ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ಸುಂಕ ಹೆಚ್ಚಳವಾಗಿದೆ. ಇದರ ಜೊತೆ ಕರಾವಳಿಯ ಎಲ್ಲಾ...
ಸುರತ್ಕಲ್ : ‘ಭಾರತೀಯ ಸಂಸ್ಕೃತಿ ಅಚಾರ ವಿಚಾರಗಳು ಜಗತ್ತಿನಲ್ಲಿಯೆ ಶ್ರೇಷ್ಠವಾದುದು ಅದನ್ನು ಉಳಿಸುವಲ್ಲಿ ಈಗಿನ ಯುವ ಸಮುದಾಯ ಪ್ರಯತ್ನಿಸಬೇಕು’ ಎಂದು ವಿದ್ಯಾವಾಚಸ್ಪತಿ ಬಾರ್ಕೂರು ಸಂಸ್ಥಾನದ ಶ್ರೀ ಡಾ. ಸಂತೋಷ್ ಗುರೂಜಿ ನುಡಿದರು. ಅವರು ಬಂಟರ ಸಂಘ...