ಮಂಗಳೂರು: ನಗರದ ಸುರತ್ಕಲ್ ಹತ್ತಿರದ ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸ್ತವ್ಯ ಹೂಡಿದ್ದ 2 ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. ಭಾರತಿ ಮಾದರ (35 ವರ್ಷ) ಮಕ್ಕಳಾದ ಅಮೃತ (11 ವರ್ಷ) ಮತ್ತು...
ಮಂಗಳೂರು: ಅಭಿವೃದ್ಧಿ ಹೊಂದುತ್ತಿರುವ ಸುರತ್ಕಲ್ ನಗರಕ್ಕೆ ಇದೀಗ ನೂತನ ಮಲ್ಟಿಫ್ಲೆಕ್ಸ್ ಥಿಯೇಟರ್ ಸೇರ್ಪಡೆಗೊಂಡಿದೆ. ಕುಟುಂಬ ಸಮೇತ ಸಿನಿ ಗ್ಯಾಲಕ್ಸಿಯಲ್ಲಿ ಸಿನಿಮಾ ವೀಕ್ಷಣೆಯ ವಾತಾರಣವಿದೆ ಎಂದು ಮಂಗಳೂರು ನಗರ ಉತ್ತರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ...
ಮಂಗಳೂರು: ಸುರತ್ಕಲ್ ತಾತ್ಕಾಲಿಕ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆದ ಪಾದಯಾತ್ರೆಗೆ ಸಿಕ್ಕಿದ ಜನಬೆಂಬಲದಿಂದ ಶಾಸಕ ಡಾ. ಭರತ್ ಶೆಟ್ಟಿ ವಿಚಲಿರಾಗಿದ್ದಾರೆ. ಸುಳ್ಳು ಆರೋಪ, ಹೇಳಿಕೆಗಳ ಮೂಲಕ ಜನರನ್ನು ದಾರಿ ತಪ್ಪಿಸಲು ಹತಾಷ ಯತ್ನ ಮಾಡಿದ್ದಾರೆ...
ಮಂಗಳೂರು: ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಹಮ್ಮಿಕೊಂಡಿರುವ ಎನ್ಐಟಿಕೆ ಟೋಲ್ಗೇಟ್ ಚಲೋ ಬೃಹತ್ ಜಾಥಾವು ಭಾರೀ ಜನಸಂದಣಿಯೊಂದಿಗೆ ಇಂದು ಬೆಳಿಗ್ಗೆ ಹೆಜಮಾಡಿಯಿಂದ ಸುರತ್ಕಲ್ವರೆಗೆ ನಡೆಯಿತು. ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಟೋಲ್ ಗೇಟ್...
ಸುರತ್ಕಲ್: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಸಭೆಯಲ್ಲಿ 2022 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಕೈಲಾಸ್ ತಡಂಬೈಲ್ ಅವಿರೋಧವಾಗಿ ಆಯ್ಕೆಗೊಂಡರು. ಸಂಚಾಲಕರಾಗಿ ಮಹಾಬಲ ಪೂಜಾರಿ ಕಡಂಬೋಡಿ, ಗೌರವಾಧ್ಯಕ್ಷರಾಗಿ ಸುಧಾಕರ ಸುರತ್ಕಲ್,...
ಉಡುಪಿ: ಹೆಜಮಾಡಿ ಟೋಲ್ ಪ್ಲಾಜಾ ಆರಂಭಗೊಂಡ ತಕ್ಷಣ ತೆರವುಗೊಳಿಸುವ ಭರವಸೆ ನೀಡಿ ತಾತ್ಕಾಲಿಕ ನೆಲೆಯಲ್ಲಿ ಆರಂಭಿಸಿರುವ ಸುರತ್ಕಲ್ (ಎನ್ಐಟಿಕೆ) ಟೋಲ್ ಗೇಟ್ ಹಲವು ಭರವಸೆಗಳ ಹೊರತಾಗಿಯೂ ಕಳೆದ ಆರು ವರ್ಷ ಟೋಲ್ ಸಂಗ್ರಹವನ್ನು ನಡೆಸುತ್ತಾ ಬಂದಿದೆ....
ಮಂಗಳೂರು: ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುವುದಲ್ಲಿ ಕರಾವಳಿಯ ಬಂದರುಗಳ ಕಾರ್ಯ ಪ್ರಮುಖವಾದದ್ದು. ದೇಶೀಯ ಬಂದರು ಮಹತ್ವದ ಸುಧಾರಣೆ ಹಿನ್ನೆಲೆಯಲ್ಲಿ ನವಮಂಗಳೂರು ಬಂದರು ಮಂಡಳಿ ಇದೀಗ ನ್ಯೂ ಮಂಗಳೂರು ಪೋರ್ಟ್ ಅಥೋರಿಟಿಯಾಗಿ ಬದಲಾಗಿದೆ. ಮಂಗಳೂರಿನ ನವಮಂಗಳೂರು...
ಸುರತ್ಕಲ್: ನಗರದ ಹೊರವಲಯದ ಸುರತ್ಕಲ್ ಸಮೀಪದ ಎನ್ಐಟಿಕೆಯ ಅಸಿಸ್ಟೆಂಟ್ ಪ್ರೊಫೆಸರ್ ಮನೀಶ್ ಕುಮಾರ್ (36) ಎಂಬವರು ಬಾಡಿಗೆ ಮನೆಯ ಐದನೆ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೂಲತಃ ಉತ್ತರ ಪ್ರದೇಶದ ಅಶೋಕ್ ಕುಮಾರ್...
ಮಂಗಳೂರು : ಸುರತ್ಕಲ್ ನಲ್ಲಿ ಅವೈಜ್ಞಾನಿಕ ಟೋಲ್ ಸಂಗ್ರಹದ ವಿರುದ್ಧ ಕಳೆದ 15 ದಿನಗಳಿಂದ ಟೋಲ್ಗೇಟ್ ಪಕ್ಕದಲ್ಲಿ ನ್ಯಾಯಯುತವಾಗಿ ಆಹೋ ರಾತ್ರಿ ಹೋರಾಟ ನಡೆಸುತ್ತಿದ್ದ ಆಸಿಫ್ ಆಪತ್ಭ್ಬಾಂದವರನ್ನು ಇಂದು ಪೋಲಿಸರು ಸುಳ್ಳು ಕೇಸನ್ನು ದಾಖಲಿಸಿ ಬಂಧಿಸಿದರು....
ಸುರತ್ಕಲ್: ಕಳೆದ ಹನ್ನೆರಡು ದಿನಗಳಿಂದ ಎನ್ಐಟಿಕೆ ಟೋಲ್ ಗೇಟ್ ಸ್ಥಗಿತಗೊಳಿಸಬೇಕೆಂದು ಅಹೋರಾತ್ರಿ ಧರಣಿ ಕುಳಿತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಅಪತ್ಬಾಂಧವ ಅವರ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಜಾಮೀನುರಹಿತ ಮೊಕದ್ದಮೆ ದಾಖಲಾದ ಘಟನೆ ನಡೆದಿದೆ. ಈ...