ಮಂಗಳೂರು: ನಗರದ ಸುರತ್ಕಲ್ನ ಟೋಲ್ಗೇಟ್ ವಿರುದ್ಧ ಆಪತ್ಬಾಂಧವ ಆಸಿಫ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು ಶುಕ್ರವಾರ 12ನೇ ದಿನಕ್ಕೆ ಪೂರೈಸಿದೆ. ನಿನ್ನೆ ಸಂಜೆ ಆಸಿಫ್ರವರು ಭಿಕ್ಷಾಟನೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರ...
ಮಂಗಳೂರು: ವಿವಾದಿತ ರಾಷ್ಟ್ರೀಯ ಹೆದ್ದಾರಿ 66 ಎನ್ಐಟಿಕೆ ಅಕ್ರಮ ಟೋಲ್ಗೇಟ್ ಸುಲಿಗೆಯ ವಿರುದ್ಧ ಧ್ವನಿ ಎತ್ತಿರುವ ಸಮಾಜ ಸೇವಕ ಆಪದ್ಬಾಂಧವ ಆಸಿಫ್ ಅವರ ನೇತೃತ್ವದಲ್ಲಿ ನಡೆಯುತ್ತಿರುವಂತಹ ಆಹೋ ರಾತ್ರಿ ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ನಿನ್ನೆ ರಾತ್ರಿ...
ಸುರತ್ಕಲ್: ಮಂಗಳೂರು -ಉಡುಪಿ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ವಿವಾದಿತ ಎನ್ಐಟಿಕೆ ಟೋಲ್ ರದ್ದುಗೊಳಿಸುವಂತೆ ಒತ್ತಾಯಿಸಿ ಆಪತ್ಬಾಂಧವ ಆಸಿಫ್ ನೇತತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಅಹೋರಾತ್ರಿಯವರಗೆ ಧರಣಿ ಮುಂದುವರೆಯಲಿದೆ. ಈ ವೇಳೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿರುವ ಪ್ರತಿಭಟನಾ...
ಮಂಗಳೂರು: ಯುವಕನೋರ್ವನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳದ 6 ನೇ ಬ್ಲಾಕ್ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಗೊಂಡ ಯುವಕನನ್ನು ಅನಾಸ್(29) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡ ಆತನನ್ನು ಮುಕ್ಕ...
ಮಂಗಳೂರು : ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಭದ್ರತಾ ವೈಫಲ್ಯ ಖಂಡಿಸಿ ಕಾಂಗ್ರೆಸ್ ವಿರುದ್ದ ನಡೆಯುತ್ತಿರುವ ಪ್ರತಿಭಟನೆ ಇಂದು ಕೂಡ ಮುಂದುವರೆದಿದೆ. ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ಪದ ಗ್ರಹಣ ಸಮಾರಂಭದ ವೇಳೆ...
ಮಂಗಳೂರು : ವರ್ಷಗಳಿಂದ ನಡೆಯುತ್ತಿರುವ ಪ್ರತಿಭಟನೆ, ಭರವಸೆಗಳ ಹೊರತಾಗಿಯೂ ಸುರತ್ಕಲ್ (ಎನ್ಐಟಿಕೆ) ತಾತ್ಕಾಲಿಕ ಟೋಲ್ ಗೇಟ್ ಅಕ್ರಮವಾಗಿ ಮುಂದುವರಿದಿದೆ. ಈಗ ಮತ್ತೆ ತಾತ್ಕಾಲಿಕ ನೆಲೆಯಲ್ಲಿ ಮೂರು ತಿಂಗಳ ಅವಧಿಗೆ ಟೆಂಡರ್ ಕರೆದು ಟೋಲ್ ಸಂಗ್ರಹ ಗುತ್ತಿಗೆ...
ಮಂಗಳೂರು : ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮದಲ್ಲಿ ರಂಗಚಾವಡಿ ಪ್ರಶಸ್ತಿ 2021 ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಎಂ.ಆರ್.ಜಿ. ಗ್ರೂಪ್ ಇದರ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ...
ಮಂಗಳೂರು : ಇಂಜಿನೀಯರಿಂಗ್ ಕಲಿಕೆಯ ವಿದ್ಯಾರ್ಥಿ ಓರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಸುರತ್ಕಲ್ ಎನ್ ಐ ಟಿಕೆಯ ಹಾಸ್ಟೆಲ್ನಲ್ಲಿ ನಡೆದಿದೆ. ಬಿಹಾರ ಮೂಲದ ಸೌರವ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ. ಇಂದು ಬೆಳಿಗ್ಗೆ 8...
ಮಂಗಳೂರು: ಗೂಡ್ಸ್ ರೈಲಿನ ಮೇಲೆ ಹತ್ತಿ ಸೆಲ್ಫಿ ತೆಗೆಯಲು ಹೋದ ಮಂಗಳೂರು ಮೂಲದ ಯುವಕನೊಬ್ಬ ವಿದ್ಯುತ್ ಆಘಾತಕ್ಕೆ ಈಡಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ರೈಲ್ವೆ ಸ್ಟೇಷನ್ ನಿಲ್ದಾಣ ಸಮೀಪದ ಅಗರಮೇಲು ಎಂಬಲ್ಲಿ ನಿನ್ನೆ ಸಂಜೆ...
ಮಂಗಳೂರು: ನಗರ ಹೊರವಲಯದ ಸುರತ್ಕಲ್ನಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಬಗ್ಗೆ ನಿನ್ನೆ ರಾತ್ರಿ ನಡೆದಿದೆ. ಘಟನೆ ಸಂಬಂಧ 6 ಜನರನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದವರನ್ನು ಪ್ರಹ್ಲಾದ್, ಪ್ರಶಾಂತ್,...