ಮಂಗಳೂರು: ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು ಟಿ ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ...
ಮಂಗಳೂರು: ಅಕ್ರಮವಾಗಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸಲೇಬೇಕೆಂದು ಒತ್ತಾಯಿಸಿ ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಟೋಲ್ಗೇಟ್ ಬಳಿ ನಡೆಸುತ್ತಿರುವ ಹಗಲು ರಾತ್ರಿ ಧರಣಿ ಇಂದಿಗೆ 21ನೇ ದಿನವನ್ನು ಪೂರೈಸಿದೆ. ಗುರುವಾರವೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಟೋಲ್ ಗೇಟ್...
ಮಂಗಳೂರು: ಸುರತ್ಕಲ್ ಟೋಲ್ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ. ಇದು ಮಂಗಳೂರಿನ ಜನತೆಯ ಯಶಸ್ಸು ಆಗಿದೆ. ಅಲ್ಲೇ ಮಲಗಿದವರಿಗೆ, ರಾತ್ರಿ ಹಗಲು ಊಟ ನಿದ್ದೆ ಬಿಟ್ಟು ಪ್ರತಿಭಟನೆ ಮಾಡಿದವರಿಗೆ, ಕೆಲಸ ಬಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ...
ಮಂಗಳೂರು: ಇಡೀ ಪ್ರಪಂಚ ನಾಶವಾದರು ಕೂಡಾ ಸನಾತನ ಧರ್ಮ ನಾಶವಾಗುವುದಿಲ್ಲ. ಹಿಂದೂ ಧರ್ಮವೂ ಅನಾದಿ ಮತ್ತು ಅನಂತವಾಗಿದೆ. ಹಿಮಾಲಯದಿಂದ ಕನ್ಯಾಕುಮಾರಿವರೆಗೆ ಇರುವಂತಹ ದೇವ ನಿರ್ಮಿತ ದೇಶವಿದು. ಭಾರತ ದೇಶವು ಪ್ರಪಂಚದ ದೇವರ ಕೋಣೆಯಾಗಿದೆ. ಕೇವಲ ಹಿಂದೂ...
ಮಂಗಳೂರು: ಆದೇಶ, ಭರವಸೆಗಳನ್ನು ನಂಬಲು ಸಾಧ್ಯವಿಲ್ಲ. ಅಕ್ರಮ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಹಗಲು ರಾತ್ರಿ ಧರಣಿ ಮುಂದುವರಿಯುತ್ತದೆ ಎಂಬ ಹೋರಾಟ ಸಮಿತಿಯ ಮಾತನ್ನು ತುಳುನಾಡಿನ ಜನತೆ ಅನುಮೋದಿಸಿದ್ದಾರೆ. ಹಾಗಾಗಿ ಪ್ರತಿಭಟನೆ ಮುದುವರಿಯಲಿಸದೆ...
ಮಂಗಳೂರು: ಕಳೆದ ಹಲವು ತಿಂಗಳಿಂದ ಭಾರೀ ವಿವಾದಕ್ಕೆ ಕಾರಣವಾಗಿದ್ದ ಸುರತ್ಕಲ್ ಟೋಲ್ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದು ಇದೀಗ ಟೋಲ್ ಸಂಗ್ರಹ ರದ್ದುಪಡಿಸಿರುವುದರ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್...
ಮಂಗಳೂರು: ವಿಮಾನಗಳಿಗೆ ಬೇಕಾಗುವ ದುಬಾರಿ ಪೆಟ್ರೋಲ್ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್ ಕದಿಯುತ್ತಿದ್ದ ಸುರತ್ಕಲ್ ಸಮೀಪದ ಬಾಳ ಪ್ರದೇಶಕ್ಕೆ ಜಿಲ್ಲಾ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ 2...
ಸುರತ್ಕಲ್: ಭಾರೀ ಗಾತ್ರದ ನೀರು ಸರಬರಾಜು ಮಾಡುವ ಪೈಪ್ಲೈನ್ ಒಡೆದು ಆಕಾಶದೆತ್ತರಕ್ಕೆ ನೀರು ಚಿಮ್ಮಿದ ದೃಶ್ಯವನ್ನು ಕಂಡ ಸುರತ್ಕಲ್ ಮುಕ್ಕ ಪರಿಸರದ ನಾಗರಿಕರು ಆತಂಕಗೊಂಡ ಘಟನೆ ಭಾನುವಾರ ನಡೆದಿದೆ. ಆದರೆ ಇದು ಗ್ಯಾಸ್ ಪೂರೈಕೆ ಮಾಡುವ...
ಸುರತ್ಕಲ್: ಖಾಸಗಿ ಶಾಲೆಯೊಂದರಲ್ಲಿ ಪೇರೆಂಟ್ಸ್ ಮೀಟಿಂಗ್ ನಡೆಯುತ್ತಿದ್ದ ಸಂದರ್ಭ ಯುವಕನೋರ್ವ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ನಡೆದಿದ್ದು ತಕ್ಷಣವೇ ಕಾರ್ಯಾಚರಣೆ ನಡೆಸಿದ ಸುರತ್ಕಲ್ ಠಾಣಾ ಎಸ್ಐ ಪುನೀತ್ ಗಾಂವ್ಕರ್ ನೇತೃತ್ವದ ತಂಡ ಆರೋಪಿಯನ್ನು...
ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹಿಂದೂಸ್ತಾನ್ ಪೆಟ್ರೋಲಿಯಂ ಮೂಲಕ ಏಥರ್ ಕಂಪನಿ ಇಲ್ಲಿನ ವಿಜಯ ಫ್ಯೂಲ್ ಪಾರ್ಕ್ ಸಂಸ್ಥೆಯ ಮೂಲಕ ಉಚಿತ ಚಾರ್ಜಿಂಗ್ ವ್ಯವಸ್ಥೆ ಆರಂಭಿಸಿದ್ದು, ನವೆಂಬರ್ 5ರಂದು ಸುರತ್ಕಲ್ನಲ್ಲಿ ಪ್ರಾರಂಭಗೊಳ್ಳಲಿದೆ. ಗ್ರಾಹಕರಿಗೆ ಡಿಸೆಂಬರ್ ತನಕ...