ಸುಳ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ. ಆರೋಪಿಗಳನ್ನು...
ಸುಳ್ಯ: ಚಲಿಸುತ್ತಿದ್ದ ಬೈಕ್ಗೆ ದನವೊಂದು ಅಡ್ಡ ಬಂದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ದ.ಕ ಜಿಲ್ಲೆಯ ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಷಣ್ಮುಖದೇವ ಭಜನಾ ಮಂದಿರದ ಬಳಿ ಆ.28 ರಂದು ನಡೆದಿದೆ. ಷಣ್ಮುಖದೇವ ಭಜನಾ...
ಸುಳ್ಯ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆಸಿದ ಸ್ವಾತಂತ್ರ್ಯ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಅವರ ಕಂಚಿನ ಪ್ರತಿಮೆ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಸುಳ್ಯ ಮೂಲಕ ಪ್ರವೇಶಿಸಿದ್ದು, ಸುಳ್ಯ ಬಸ್ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ...
ಸುಳ್ಯ: ಫಾಸ್ಟ್ಫುಡ್ ಅಂಗಡಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಅನ್ನದ ಪಾತ್ರೆ ಮೇಲೆ ಅಂಗಡಿ ಕಾರ್ಮಿಕ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಭಾಗ್ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆ...
ಸುಳ್ಯ: ಯಾರೋ ಕಿಡಿಗೇಡಿಗಳು ಕರ್ನಾಟಕ ಮತ್ತು ಕೇರಳ ಗಡಿ ಭಾಗವಾದ ಕಾಸರಗೋಡು ತಾಲೂಕಿನ ಹಲವೆಡೆ ರೈಲು ಅಪಘಾತಕ್ಕೆ ಸಂಚು ರೂಪಿಸುವ ಹಿನ್ನೆಲೆ ರೈಲ್ವೆ ಹಳಿಗಳಿಗೆ ಹಾನಿ ಮಾಡಲು ಯತ್ನಿಸಿರುವುದು ತಿಳಿದುಬಂದಿದೆ. ಇಲ್ಲಿನ ಕೋಟ್ಟಿಕುಳಂ ಸೇರಿದಂತೆ ಹಲವು...
ಸುಳ್ಯ: ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆಯೊಂದು ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಕಲ್ಲೆಂಬಿ ವಿಶ್ವನಾಥ ಗೌಡ ಎಂಬವರ...
ಸುಳ್ಯ: ಜನರು ವಾಹನಗಳಲ್ಲಿ ಸಂಚರಿಸಲು ತೊಂದರೆಯಾಗುತ್ತಿರುವ ರಸ್ತೆಯ ಹೊಂಡಗಳನ್ನು ಮುಚ್ಚಲು ಇದೀಗ ಕಾಲೇಜೊಂದರ ನಿವೃತ್ತ ಪ್ರಾಂಶುಪಾಲರೇ ಮುಂದಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರದ ಶ್ರೀರಾಂ ಪೇಟೆಯಲ್ಲಿ ಜ್ಯೂನಿಯರ್ ಕಾಲೇಜು ಕ್ರಾಸ್ ರಸ್ತೆಯಲ್ಲಿ ಮತ್ತು ರಥಬೀದಿಯಲ್ಲಿ...
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್ಐಎ ವಹಿಸಿಕೊಂಡಿದ್ದು, ಇದೀಗ NIA ಜೊತೆಗೆ ತನಿಖೆಗೆ ಸಹಕರಿಸಲು 9 ಮಂದಿ ಜಿಲ್ಲೆಯ ಪೊಲೀಸರನ್ನು ನೇಮಕ ಮಾಡಿ ಎಡಿಜಿಪಿ ಆದೇಶ ಮಾಡಿದ್ದಾರೆ. ಎನ್ಐಎ ತನಿಖೆಗೆ ಸಹಕರಿಸಲು ಒಂದು ತಿಂಗಳವರೆಗೆ...
ಮಂಗಳೂರು: ರಸ್ತೆಯಲ್ಲಿ ಗುಂಡಿ ಇದೆ ಎಂಬುವುದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ವಿಚಾರದಲ್ಲಿ ಖ್ಯಾತ ಆರ್.ಜೆ ಹಾಗೂ ಯೂಟ್ಯೂಬರ್ ತ್ರಿಶೂಲ್ ವಿರುದ್ಧ ಪುತ್ತೂರು ನಗರ ಪಂಚಾಯತ್ ಅಧ್ಯಕ್ಷ ಸುಳ್ಯ ಪೊಲೀಸ್ ಠಾಣೆ ಮೆಟ್ಟಲೇರಿದ ಘಟನೆ ನಡೆದಿದೆ. ಆರ್.ಜೆ...
ಪುತ್ತೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದವರು ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ....