ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಸಮೀಪ ತಂಡವೊಂದು ಮಾರಕಾಸ್ತ್ರಗಳನ್ನು ಹಿಡಿದು ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡ ದರೋಡೆಕೋರರ ತಂಡ ಸಂಪಾಜೆಯ ಚಟ್ಟೆಕಲ್ಲಿನ...
ಸುಳ್ಯ: ಇಲ್ಲಿನ ಕಳಂಜ ಗ್ರಾಮದ ಖ್ಯಾತ ನಾಟಿವೈದ್ಯ, ಶತಾಯುಷಿ ಅಬ್ಬು ಮುಕ್ರಿಕ (112) ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಳಂಜ ಗ್ರಾಮದವರಾದ ಮೃತರು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಸೂಮಾರು 50 ವರ್ಷಗಳಷ್ಟು ಕಾಲ ಸೇವೆ ಸಲ್ಲಿಸಿದ್ದಾರೆ....
ಸುಳ್ಯ: ಸುಳ್ಯ-ಮಡಿಕೇರಿ ಗಡಿಭಾಗ ಸಂಪಾಜೆಯ ಬಳಿ ಸರ್ಕಾರಿ ಬಸ್ಸೊಂದು ರಸ್ತೆಯಿಂದ ಕೆಳಗೆ ತೋಡಿಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸಂಪಾಜೆ ಮತ್ತು ಸುಳ್ಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ....
ಮಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಬೇಡಿಕೆ ಮುಂದಿಟ್ಟು ಹೈಕೋರ್ಟ್ಗೆ ಸಲ್ಲಿಸಲಾದ ತೀರ್ಪು ಮುಸ್ಲಿಂ ಸಮುದಾಯಕ್ಕೆ ಅಸಮಾಧಾನವನ್ನು ನೀಡಿದ್ದು, ಹೈಕೋರ್ಟಿನ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ನ ಮೌಲಾನಾ ಸಗೀರ್...
ಪುತ್ತೂರು: ಆಶ್ಲೇಷ ನಕ್ಷತ್ರ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಹೆಸರಾಂತ, ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಜಂಗುಳಿ ಕಂಡು ಬಂದಿದೆ. ಆಶ್ಲೇಷ ನಕ್ಷತ್ರದ ದಿನ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರೆ,...
ಸುಳ್ಯ: ಡೈರಿಗೆ ಹಾಲು ತೆಗೆದುಕೊಂಡು ಹೋಗುತ್ತಿರುವ ವೇಳೆ ಆನೆ ದಾಳಿ ಮಾಡಿದ ಪರಿಣಾಮ ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಕೋನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಗುರುಪ್ರಸಾದ್ ಎಂದು ಗುರುತಿಸಲಾಗಿದೆ....
ಸುಳ್ಯ: ಗುಜರಿ ಸಾಮಗ್ರಿಗಳನ್ನು ಸಾಗಾಟ ಮಾಡುವ ಆಟೋ ರಿಕ್ಷಾ ಟೆಂಪೋ- ದ್ವಿಚಕ್ರ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಬಾಳೆಮಕ್ಕಿ ಟ್ಯಾಕ್ಸಿ ವಾಹನ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಸೋಣಂಗೇರಿ ಮೂಲದ...
ಸುಬ್ರಹ್ಮಣ್ಯ: ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದಲ್ಲಿ ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಲ್ಮಕಾರು ಗ್ರಾಮದ ರಾಧಾಕೃಷ್ಣರವರ ಮನೆಯಲ್ಲಿ...
ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು...
ಸುಳ್ಯ: ಮರದ ಗೆಲ್ಲನ್ನು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಮರದಿಂದ ಬಿದ್ದು, ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕು ಮುಪ್ಪೆರ್ಯಾ ಗ್ರಾಮದ ಪಾಜಪಳ್ಳ ಎಂಬಲ್ಲಿ ನಡೆದಿದೆ. ಮೃತರನ್ನು ಮಾಧವ (32) ಎಂದು ಗುರುತಿಸಲಾಗಿದೆ. ಮಾಧವ ಅವರು...