LATEST NEWS3 years ago
ಮಳೆ ಹಿನ್ನಲೆ ನಾಳೆ ಮೇ 20 ರಂದು ಉಡುಪಿ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೊಷಣೆ..!
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಈ ಆದೇಶ ಹೊರಡಿಸಿದ್ದಾರೆ....