ಮಂಗಳೂರು: ಮದ್ಯಪಾನ ಮಾಡಿದ ಮತ್ತಿನಲ್ಲಿ ಮಂಗಳೂರಿನ ಕೊಟ್ಟಾರ ಬಳಿ ಇರುವ ಬಾರ್ವೊಂದರೊಳಗೆ ಯುವಕರ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದ್ದು, ಹೊಡೆದಾಟದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಶೋಕ್ ಪೂಜಾರಿ ಎಂಬಾತನ ಮೇಲೆ ಬಿಯರ್ ಮತ್ತು...
ಪುತ್ತೂರು: ಪುತ್ತೂರಿನಲ್ಲಿ ಪುತ್ತಿಲ ಪರಿವಾರ ಮತ್ತು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವಣ ತಲವಾರು ಕಾಳಗ ಪ್ರಕರಣ ಕುರಿತಂತೆ ಹೊಸ ಹೊಸ ಬೆಳವಣಿಗೆಗಳಾಗುತ್ತಿವೆ. ಇದೀಗ ನಾಲ್ಕು ತಿಂಗಳ ಹಿಂದೆ ಮನೆಗೆ ಹಿಂದೂ ಜಾಗರಣ ವೇದಿಕೆ ಮುಖಂಡ...
ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಆಟಾಟೋಪ ನಡೆಸಿದ ಘಟನೆ ಇಂದು ನಡೆದಿದೆ. ತತ್...
ಬಂಟ್ವಾಳ: ಹುಲಿ ವೇಷದ ತಂಡಗಳ ವಿಚಾರಕ್ಕೆ ಸಂಘರ್ಷ ನಡೆದು ಮೂವರಿಗೆ ಚೂರಿ ಇರಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ನಲ್ಲಿ ನಡೆದಿದೆ. ಪರಸ್ಪರ ಮಾರಾಮಾರಿ ನಡೆದು ಚೂರಿ ಇರಿತದಲ್ಲಿ ಮೂವರಿಗೆ ಗಾಯಗಳಾಗಿವೆ. ಹುಲಿ...
ಉಡುಪಿ: ಅಪಪ್ರಚಾರದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ಇಬ್ಬರು ಚೂರಿಯಿಂದ ಇರಿದು, ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿದ ಘಟನೆ ಕಾಪು ಸಮೀಪ ಮಲ್ಲಾರು ಅಚ್ಚಾಲ್ ರೈಲ್ವೇ ಬ್ರಿಡ್ಜ್ ಬಳಿ ಸಂಭವಿಸಿದ್ದು, ಆರೋಪಿ ಇಬ್ಬರನ್ನು ಬಂಧಿಸಲಾಗಿದೆ. ಮಲ್ಲಾರು ಅಚ್ಚಾಲು...
ಉಪ್ಪಿನಂಗಡಿ: ಜಾಗದ ವಿಚಾರದ ತಕರಾರಿಗೆ ಸಂಬಂಧಿಸಿ ತಂಡವೊಂದು ಅಂಗಡಿಗೆ ನುಗ್ಗಿ ನಾಲ್ವರ ಮೇಲೆ ಹಲ್ಲೆ ಮತ್ತು ಗೂಂಡಾಗಿರಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ...
ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಮೈಂದಾಳ ಎಂಬಲ್ಲಿ ಶನಿವಾರ ರಾತ್ರಿ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಂದಾಳ ನಿವಾಸಿ ನಿಸಾರ್...
ಮಹಿಳೆ ಮತ್ತು ಎಂಡೋಸಲ್ಫಾನ್ ಪೀಡಿತ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕ ವಾಸವಿರುವ ಮನೆಗೆ ಏಕಾ ಏಕಿ ನುಗ್ಗಿದ ಐದು ಮಂದಿ ದುಷ್ಕರ್ಮಿಗಳ ತಂಡ ಯುವಕನಿಗೆ ಥಳಿಸಿ, ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಮಂಗಳೂರಿನ ಹೃದಯ ಭಾಗದ ಸೆಂಟ್ರಲ್ ಮಾರ್ಕೆಟ್ ಬಳಿ ಕಾರ್ಯಾಚರಿಸುತ್ತಿರುವ ದುಬೈ ಮಾರ್ಕೆಟ್ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಅಂಗಡಿ ಮಾಲಕನಿಗೆ ಗುಂಪೊಂದು ಥಳಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು: ಮಂಗಳೂರಿನ ಹೃದಯ ಭಾಗದ...
ಎನ್ಸಿಸಿ- ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಇದರ ಹಿರಿಯ ವಿದ್ಯಾರ್ಥಿಯೊಬ್ಬ 8 ಮಂದಿ ಕಿರಿಯ ಎನ್ಸಿಸಿ ಕೆಡೆಟ್ಗಳಿಗೆ ಅಮಾನುಷವಾಗಿ ಥಳಿಸುತ್ತಿರುವ ಆಘಾತಕಾರಿ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಹಾಗೂ...