ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಾವು ಕಡಿತಕ್ಕೊಳಗಾದ ಘಟನೆ ಗುರುವಾರ ನಡೆದಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ರಾತ್ರಿಯ ಹೊತ್ತು ತನ್ನ ಮನೆಯ ಬಳಿ ವಾಕಿಂಗ್...
ಮುಲ್ಕಿ: ವಿಷಪೂರಿತ ಹಾವು ಕಡಿದು ದಿನಸಿ ವ್ಯಾಪಾರಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಳಕುಂಜೆ ಸಮೀಪದ ಕರ್ನೀರೆ ಎಂಬಲ್ಲಿ ನಡೆದಿದೆ. ಮೃತರನ್ನು ಕರ್ನೀರೆ ಮಸೀದಿ ಬಳಿಯ ನಿವಾಸಿ ಸಯ್ಯದ್ ಆಲಿ...
ತುಮಕೂರು: ಕಳೆದ 25 ವರ್ಷಗಳಲ್ಲಿ ಒಂದೇ ಕುಟುಂಬದ 11 ಮಂದಿಗೆ ಹಾವು ಕಚ್ಚಿದ್ದದು, ಇದರಲ್ಲಿ ಐವರು ಮೃತಪಟ್ಟಿರುವ ಘಟನೆ ಕೊರಟಗೆರೆ ತಾಲೂಕಿನ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ಹೀಗಾಗಿ, ಉಳಿದಿದ ಕುಟುಂಬಸ್ಥರು ತಮ್ಮ ಹೊಲಗದ್ದೆಗೆ ಹೋಗಲು...
ಬಲರಾಮಪುರ(ಉ.ಪ್ರ): ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನನ್ನೂ, ಉರಗ ಕುಟುಕಿ ಕೊಂದ ಆಶ್ಚರ್ಯಕರ ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಸಂಬಂಧಿಕನಿಗೂ ಹಾವು ಕಡಿದು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಉತ್ತರ ಪ್ರದೇಶದ ಬಲರಾಮಪುರದಲ್ಲಿ ಹಾವು...
ನೆಲ್ಯಾಡಿ: ರಬ್ಬರ್ ಟ್ಯಾಪಿಂಗ್ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾ.ಪಂ.ಮಾಜಿ ಸದಸ್ಯೆ ಮೃತಪಟ್ಟ ಘಟನೆ ಕೊಣಾಲು ಗ್ರಾಮದಿಂದ ವರದಿಯಾಗಿದೆ. ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ ಪಿ.ಡಿ.ಯಾನೆ ವಲ್ಸಮ್ಮ(52)ಮೃತಪಟ್ಟ ದುರ್ದೈವಿ...
ಬಂಟ್ವಾಳ: ವಿಷಜಂತು ಕಡಿತಕ್ಕೊಳಗಾಗಿ ಹಾಸಿಗೆ ಹಿಡಿದ,ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಕುಟುಂಬಕ್ಕೆ ನವಚೇತನ ಸೇವಾ ಬಳಗ (ರಿ) ತೋಡಾರು ಸಂಘವು ನೆರವಿನ ಹಸ್ತ ಚಾಚಿದೆ. ನವಚೇತನ ಸೇವಾ ಬಳಗ (ರಿ.) ತೋಡಾರು ಬಡವರ ಸೇವೆಯೇ ದೇವರ ಸೇವೆ...
ಬಂಟ್ವಾಳ: ನಾಲ್ಕನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ವಿಷಜಂತುವೊಂದು ಕಡಿದ ಪರಿಣಾಮ ನಡೆದಾಡಲು ಸಾಧ್ಯವಾಗದಂತ ದಯನೀಯ ಸ್ಥಿತಿಯಲ್ಲಿದ್ದು, ಜೊತೆಗೆ ಈ ಕುಟುಂಬವು ತೀರಾ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಆಡಿ ನಲಿದಾಡಬೇಕಿದ್ದ ವಯಸ್ಸಿನಲ್ಲಿ ವಿಷಜಂತು ಕಡಿತದಿಂದಾಗಿ ಹಾಸಿಗೆ ಹಿಡಿದಿರುವ ಈ ಬಾಲಕಿಗೆ...
ಉಡುಪಿ: ದೀಪಾವಳಿ ಪ್ರಯುಕ್ತ ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಉಡುಪಿ ಕಾಪುವಿನಲ್ಲಿ ಶುಕ್ರವಾರ ನಡೆದಿದೆ. ಕಾಪು ಕಲ್ಯ ನಿವಾಸಿ 26 ವರ್ಷದ ರೋಹಿತ್ ಕುಮಾರ್...
ಉಡುಪಿ: ತೆನೆ ಹಬ್ಬಕ್ಕಾಗಿ ಗದ್ದೆಗೆ ತೆನೆ ತರಲು ಹೋಗಿದ್ದ ವ್ಯಕ್ತಿಗೆ ವಿಷ ಜಂತು ಕಡಿದು ಸಾವನ್ನಪ್ಪಿದ ಘಟನೆ ಉಡುಪಿಯ ಎರ್ಮಾಳು ನಟ್ಟಿ ಮನೆ ಎಂಬಲ್ಲಿ ಘಟಿಸಿದೆ. ಎರ್ಮಾಳು ಮಲ್ಲಕ್ಕ ನಟ್ಟಿ ಮನೆ ನಿವಾಸಿ 44 ವರ್ಷದ...