ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ 2021-22 ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆಹ್ವಾನವನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ವಿರೋಧ ವ್ಯಕ್ತಪಡಿಸುತ್ತದೆ....
ಮಂಗಳೂರು: ನಗರದ ಹೊರವಲಯದ ಗುರುಪುರ ವಾಮಂಜೂರಿನ ಸೈಂಟ್ ರೆಮಾಂಡ್ಸ್ ಪಿಯು ಕಾಲೇಜಿನಲ್ಲಿ ಮಾರ್ಚ್ 21ರ ಸೋಮವಾರ ನಡೆದಿದ್ದ ಹಿಜಾಬ್ ವಿವಾದ ನಿನ್ನೆಯೂ ಮುಂದುವರಿದಿದ್ದು, 32 ಮಂದಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಾಸ್ಸು ಹೋಗಿದ್ದಾರೆ. ಕಾಲೇಜಿನಲ್ಲಿ ಪೂರ್ವ...
ಮಂಗಳೂರು: ನಗರದ ವಾಮಂಜೂರಿನಲ್ಲಿರುವ ಸೈಂಟ್ ರೇಮಂಡ್ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ಇಂದು ಬೆಳಿಗ್ಗೆ ಹಿಜಾಬ್ ವಿವಾದ ಸ್ಪೋಟಿಸಿದೆ. ಹೈಕೋರ್ಟ್ ಹಿಜಾಬ್ ಕುರಿತಂತೆ ತೀರ್ಪು ನೀಡಿದ ಬಳಿಕವೂ ಮತ್ತೆ ಕಾಲೇಜಿನಲ್ಲಿ ಹಿಜಾಬ್ ವಿವಾದ ಎದ್ದಿರುವುದು ಆತಂಕಕ್ಕೆ...
ಮಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳ ಸುತ್ತಮುತ್ತ ವಿಧಿಸಿದ್ದ ಸೆಕ್ಷನ್ 144ರ ಅನ್ನು ಮಾ.14ರಿಂದ ಮಾ.19ರವರೆಗೆ ವಿಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಿಜಾಬ್ ಕೇಸರಿ ಶಾಲು...
ಮಂಗಳೂರು: ನಗರದ ರಥಬೀದಿಯಲ್ಲಿರುವ ದಯಾನಂದ ಪೈ ಕಾಲೇಜಿನಲ್ಲಿ ನಡೆದ ಹಿಜಾಬ್ ವಿವಾದದ ವಿಚಾರಕ್ಕೆ ಸಂಬಂಧ ಪಟ್ಟಂತೆ ಸಂತ್ರಸ್ತ ವಿದ್ಯಾರ್ಥಿನಿಯ ಮೇಲೆ ದಾಖಲಾದ ಸುಳ್ಳು ಮೊಕದ್ದಮೆ ಹಿಂಪಡೆದು, ಸುಳ್ಳು ದೂರು ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ...
ಮಂಗಳೂರು: ನಗರದ ರಥಬೀದಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ಗೆ ಸಂಬಂಧಿಸಿದಂತೆ ಗಲಾಟೆನಂತರ ಎಬಿವಿಪಿ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಬರುತ್ತಿದೆ, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಸಂಘ ಮಂಗಳೂರು ನಗರ ಪೊಲೀಸ್...
ಮಂಗಳೂರು: ಮಂಗಳೂರಿನಲ್ಲಿ ಹಿಜಾಬ್ ವಿವಾದ ವಿಕೋಪಕ್ಕೆ ಏರಿ ಸ್ವಲ್ಪ ಮಟ್ಟಿಗೆ ತಣ್ಣಗಾಗಿತ್ತು. ಆದರೆ ಅಲ್ಲಲ್ಲಿ ಈ ಸಂಘರ್ಷ ತಲೆದೋರುತ್ತಲೇ ಇದೆ. ಇದೀಗ ಕರಾವಳಿಯ ಹೃದಯ ಭಾಗದಲ್ಲಿರುವ ಕಾರ್ಸ್ಟ್ರೀಟ್ನಲ್ಲಿರುವ ಡಾ.ಪಿ. ದಯಾನಂದ ಪೈ – ಪಿ. ಸತೀಶ್...
ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರವನ್ನು ಪೂರ್ಣಗೊಳಿಸಿರುವ ಹೈಕೋರ್ಟ್ ಪೂರ್ಣ ಪೀಠ ತೀರ್ಪನ್ನು ಕಾಯ್ದಿರಿಸುವುದಾಗಿ ತಿಳಿಸಿದೆ. ಉಡುಪಿಯ ಸರ್ಕಾರಿ ಬಾಲಕಿಯರ ಪಿ.ಯು ಕಾಲೇಜಿನಲ್ಲಿ ಹಿಜಾಬ್ ವಿವಾದ...
ಮಂಗಳೂರು: ಉಡುಪಿಯ ಒಂದು ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ರಾಷ್ಟ್ರ ಮಟ್ಟಕ್ಕೂ ವ್ಯಾಪಿಸಿದೆ. ಈ ಬಗ್ಗೆ ಹಿಜಾಬ್ಧಾರಿಣಿಯರಿಗೆ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಕರೆಗಳು, ಸಂದೇಶಗಳು ನಿರಂತರವಾಗಿ ಬರುತ್ತಿದೆ. ಇದೀಗ ಮಂಗಳೂರಿನಲ್ಲಿ ಅಂತಹುದೇ ಬೆದರಿಕೆ...
ಕಾವೂರು: ಕಾವೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಗಲಾಟೆಯನ್ನು ಕೈ ಬಿಟ್ಟು ತರಗತಿಯಲ್ಲಿ ಕುಳಿತು ಪಾಠ ಕೇಳುವುದರ ಬದಲು ಅನಾರೋಗ್ಯದ ಹೈಡ್ರಾಮಾ ನಡೆಸಿ ಶಿಕ್ಷಣ ಸಂಸ್ಥೆ, ಶಿಕ್ಷಕರಿಗೆ ಕೆಟ್ಟ ಹೆಸರು ತರಲು ನಡೆಸುತ್ತಿರುವ ಪ್ರಯತ್ನಕ್ಕೆ...