LATEST NEWS2 years ago
ಶತ ವಸಂತ ಪೂರೈಸಿದ ಹೀರಾಬೆನ್-ತಾಯಿ ಭೇಟಿಯಾಗಿ ಆರ್ಶೀವಾದ ಪಡೆದ ಪ್ರಧಾನಿ ಮೋದಿ
ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಇಂದು 100 ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ಗುಜರಾತ್ ಪ್ರವಾಸದಲ್ಲಿರುವ ಮೋದಿ, ತಾಯಿಯನ್ನ ಭೇಟಿ ಮಾಡಿ ಆಶೀರ್ವಾದ ಪಡೆಯಲು ಅವರ ನಿವಾಸಕ್ಕೆ ಆಗಮಿಸಿದ್ದಾರೆ....