ಬೆಂಗಳೂರು: ಖ್ಯಾತ ನಟ ಕೆ. ಶಿವರಾಮ್ ಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಎಚ್.ಸಿ.ಜಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಹಿತಿ ಪ್ರಕಾರ ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂದು ತಿಳಿದು ಬಂದಿದೆ. ಶಿವರಾಮ್ ಅವರಿಗೆ 71...
ಸುರತ್ಕಲ್ : ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್ನಲ್ಲಿ ಫೆ. 21 ರಂದು ವರದಿಯಾಗಿದೆ.ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ...
ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ ( 68) ಅವರು ಹೃದಯಾಘಾತದಿಂದ ಫೆ.13ರಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ ಬರುತ್ತಿದ್ದಾಗ...
ಉಡುಪಿ: ಜುಮಾ ನಮಾಝ್ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಫೆ.9ರ ಶುಕ್ರವಾರದಂದು ಉಡುಪಿ ಜಿಲ್ಲೆಯ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್ (55) ಎಂದು ಗುರುತಿಸಲಾಗಿದೆ. ಶುಕ್ರವಾರದ ನಮಾಜ್ಗೆ ಬಂದಿದ್ದ...
ಉಳ್ಳಾಲ: ಹಿರಿಯ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ (77) ಅವರು ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಇವರು ಸಮಾಜಸೇವೆಯೊಂದಿಗೆ ಅನೇಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದರು. ಅಹಿಂದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ,...
ನೋಯ್ಡಾದ ಥಾನಾ ಎಕ್ಸ್ಪ್ರೇಸ್ವೇ ಸೆಕ್ಟರ್-135 ಪ್ರದೇಶದಲ್ಲಿ ಕ್ರಿಕೆಟ್ ಟೂರ್ನಿಯನ್ನು ಆಡುತ್ತಿರುವಾಗಲೇ ಆಟಗಾರ ಓರ್ವರು ಸಾವನ್ನಪ್ಪಿದ ಘಟನೆ ನೋಯ್ಡಾದ ಥಾನಾ ಎಕ್ಸ್ಪ್ರೇಸ್ವೇ ಸೆಕ್ಟರ್-135 ಪ್ರದೇಶದಲ್ಲಿ ನಡೆದಿದೆ.ಈ ಟೂರ್ನಿಯಲ್ಲಿ ಉತ್ತರಾಖಂಡ ಮೂಲದ ವಿಕಾಸ್ ನೇಗಿ ಕಣಕ್ಕಿಳಿದಿದ್ದರು. ಬ್ಯಾಟಿಂಗ್ ಮಾಡುತ್ತಿದ್ದಾಗ...
ಉಡುಪಿ: ಉಡುಪಿ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಫ್ಕಾರ್ (17) ಮೃತಪಟ್ಟ ವಿದ್ಯಾರ್ಥಿ.ಅಫ್ಕಾರ್, ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ. ಅಂತೆಯೇ ಡಿ. 6...
Film: ಶೂಟಿಂಗ್ ವೇಳೆ ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆಗೆ ಹೃದಯಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಟ ಶ್ರೇಯಸ್ ‘ವೆಲ್ ಕಲ್ ಟು ಜಂಗಲ್’ ಸಿನಿಮಾದ ಶೂಟಿಂಗ್ ನಲ್ಲಿ ಇದ್ದರು. ಈ ವೇಳೆ ಹೃದಯಘಾತವಾಗಿದೆ...
ನವದೆಹಲಿ: ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತೆಲಂಗಾಣದ ಖಮ್ಮಂ ಜಿಲ್ಲೆಯ ಸತ್ತುಪಲ್ಲಿ ಮಂಡಲದ ಕಿಷ್ಟಾಪುರಂನಲ್ಲಿ ಸುಮಾರು 13 ಸಾವಿರ ಬಾತುಕೋಳಿಗಳು ಸಾವನ್ನಪ್ಪಿದ್ದು, ಈ ಹಾನಿಯನ್ನು ಸಹಿಸಲಾರದ ವೃಧ್ಧೆಯು ಹೃದಯಘಾತಕ್ಕೆ ಒಳಗಾಗಿದ್ದಾರೆ. ಮೃತ ಮಹಿಳೆಯನ್ನು ಆಂಧ್ರದ ಎನ್ ಟಿಆರ್...
ಉಡುಪಿ: ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಾಯಘಾತದಿಂದ ನಿಧನ ಹೊಂದಿದ್ದಾರೆ. ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿದ್ದು, ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದರು. 1991 ರಲ್ಲಿ ಕುಂದಪ್ರಭ ಪತ್ರಿಕೆಯ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್ – “ಕ್ಷಿತಿಜ”...